Fact Check: ಹಾಲು ಮಾರಾಟ ಮಾಡದಿರುವಂತೆ ಕಿಸಾನ್ ಸಂಯುಕ್ತ ಮೋರ್ಚಾ ಕರೆ ನೀಡಿತ್ತೇ
ಹಾಲು ಮಾರಾಟ ಮಾಡದೇ ಇರುವಂತೆ ರೈತರಿಗೆ ನಾವು ಕರೆ ನೀಡಿಲ್ಲ ಎಂದು ಕಿಸಾನ್ ಸಂಯುಕ್ತ ಮೋರ್ಚಾ ಹೇಳಿದೆ. ನಮ್ಮ ಒಕ್ಕೂಟದ ಹೆಸರಿನಲ್ಲಿ ರೈತರ ಹಾದಿತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ರೈತರು ಇಂತಹ ಕರೆಗಳನ್ನು ಕಡೆಗಣಿಸಬೇಕು ಎಂದು ಹೇಳಿಕೆ ಬಿಡುಗಡೆ ಮಾಡಿದೆ.Last Updated 5 ಮಾರ್ಚ್ 2021, 19:31 IST