ರಾಗಿ, ಜೋಳ ಖರೀದಿಗೆ ಗೋಣಿಚೀಲ ಕೊರತೆ: ರೈತರಿಗೆ ಸಂಕಷ್ಟ
ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಜೋಳ ಮತ್ತು ರಾಗಿ ಖರೀದಿಗೆ ನೋಂದಣಿ ಆರಂಭವಾಗಿ ಎರಡೂವರೆ ತಿಂಗಳಾಗಿದೆ. ಆದರೆ, ಗೋಣಿ ಚೀಲಗಳ ಕೊರತೆಯಿಂದಾಗಿ ಇನ್ನೂ ಖರೀದಿ ಪ್ರಕ್ರಿಯೆ ಆರಂಭವಾಗಿಲ್ಲ. Last Updated 28 ಫೆಬ್ರುವರಿ 2025, 1:11 IST