ಬರ ಪರಿಸ್ಥಿತಿ ನಿರ್ವಹಣೆಗೆ ಸಣ್ಣ ನೀರಾವರಿ ಇಲಾಖೆ ಸಜ್ಜು- ಎನ್.ಎಸ್. ಬೋಸರಾಜು
‘ಬರ ಪರಿಸ್ಥಿತಿ ನಿಭಾಯಿಸಲು ಸಣ್ಣ ನೀರಾವರಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕೆ.ಸಿ. ವ್ಯಾಲಿ ಮತ್ತು ಎಚ್.ಎನ್. ವ್ಯಾಲಿಯಂಥ ಯೋಜನೆಗಳಿಂದ ಬಯಲು ಸೀಮೆಯ 164 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ’ Last Updated 31 ಆಗಸ್ಟ್ 2023, 15:34 IST