ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Minimum Wage

ADVERTISEMENT

ಬಾಂಗ್ಲಾದೇಶ: ಶೇ 56ರಷ್ಟು ವೇತನ ಹೆಚ್ಚಳ ತಿರಸ್ಕರಿಸಿದ ಗಾರ್ಮೆಂಟ್ಸ್ ಕಾರ್ಮಿಕರು

ಬಾಂಗ್ಲಾದೇಶದಲ್ಲಿರುವ ಸುಮಾರು 40 ಲಕ್ಷ ಗಾರ್ಮೆಂಟ್ ಕಾರ್ಮಿಕರ ಮಾಸಿಕ ಕನಿಷ್ಠ ವೇತನವನ್ನು ಶೇ 56.25ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಈ ಘೋಷಣೆ ಬೆನ್ನಲ್ಲೇ ಕಾರ್ಮಿಕರ ಒಕ್ಕೂಟವು ಅದನ್ನು ತಿರಸ್ಕರಿಸಿದ್ದು, ಮೂರು ಪಟ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ.
Last Updated 7 ನವೆಂಬರ್ 2023, 13:17 IST
ಬಾಂಗ್ಲಾದೇಶ: ಶೇ 56ರಷ್ಟು ವೇತನ ಹೆಚ್ಚಳ ತಿರಸ್ಕರಿಸಿದ ಗಾರ್ಮೆಂಟ್ಸ್ ಕಾರ್ಮಿಕರು

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕನಿಷ್ಠ ವೇತನ ಜಾರಿ: ಸಂತೋಷ ಲಾಡ್

10 ಸಾವಿರ ‘ವಾರಿಯರ್ಸ್‌’ಗೆ ಸನ್ಮಾನ
Last Updated 9 ಮಾರ್ಚ್ 2022, 4:51 IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕನಿಷ್ಠ ವೇತನ ಜಾರಿ: ಸಂತೋಷ ಲಾಡ್

ಕನಿಷ್ಠ ಕೂಲಿಗೆ ಒತ್ತಾಯಿಸಿ ಫೆಬ್ರವರಿ 3 ರಂದು ಧರಣಿ

ಕನಿಷ್ಠ ಕೂಲಿ, ನಿವೃತ್ತಿ ವೇತನಕ್ಕಾಗಿ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರು ಬೆಂಗಳೂರಿನಲ್ಲಿ ಫೆ.3 ರಂದು ನಡೆಸುವ ಅನಿರ್ಧಿಷ್ಟಾವಧಿ ಧರಣಿ ಪೂರ್ವಭಾವಿಯಾಗಿ ತಾಲ್ಲೂಕಿನ ಪೆರೇಸಂದ್ರ ಸರ್ಕಾರಿ ಶಾಲೆಯಲ್ಲಿ ಜಿಲ್ಲೆಯ ಅಕ್ಷರ ದಾಸೋಹ ನೌಕರರು ಸಭೆ ನಡೆಸಿದರು.
Last Updated 26 ಜನವರಿ 2020, 12:46 IST
ಕನಿಷ್ಠ ಕೂಲಿಗೆ ಒತ್ತಾಯಿಸಿ ಫೆಬ್ರವರಿ 3 ರಂದು ಧರಣಿ

ಬಾರಕೋಲು ಬೀಸಿ ರೈತರ ಪ್ರತಿಭಟನೆ

ಜಿಲ್ಲೆಯಲ್ಲಿ ಬೇಳೆಕಾಳು ಖರೀದಿ ಪ್ರಾರಂಭಿಸಲು ಆಗ್ರಹ
Last Updated 26 ಸೆಪ್ಟೆಂಬರ್ 2018, 12:26 IST
ಬಾರಕೋಲು ಬೀಸಿ ರೈತರ ಪ್ರತಿಭಟನೆ

ಕಾರ್ಮಿಕರಿಗೆ ಕನಿಷ್ಠವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ

ಎಲ್ಲ ದುಡಿಯುವ ವರ್ಗಗಳಿಗೆ ₹ 18 ಸಾವಿರ ಕನಿಷ್ಠ ವೇತನ ನಿಗದಿಗೊಳಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು
Last Updated 19 ಸೆಪ್ಟೆಂಬರ್ 2018, 11:39 IST
ಕಾರ್ಮಿಕರಿಗೆ ಕನಿಷ್ಠವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT
ADVERTISEMENT