ಮಂಗಳವಾರ, 3 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
mininig
ADVERTISEMENT
ಗಣಿ ಗುತ್ತಿಗೆ 2 ವರ್ಷ ವಿಸ್ತರಣೆ: ದೇವದಾರಿಗೆ ಕೇಂದ್ರ ಸರ್ಕಾರದ ಜೀವದಾನ
Mining Lease Extension: ಬಳ್ಳಾರಿ ಜಿಲ್ಲೆಯ ದೇವದಾರಿ ಗಣಿ ಗುತ್ತಿಗೆಯನ್ನು ಕೆಐಒಸಿಎಲ್‌ಗೆ ಎರಡು ವರ್ಷಗಳ ಕಾಲ ವಿಸ್ತರಿಸಿರುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅರಣ್ಯವಿಧ್ವಂಸದ ಆತಂಕದ ನಡುವೆಯೂ ಈ ನಿರ್ಧಾರ ಹೊರಬಿದ್ದಿದೆ.
Last Updated 2 ಜನವರಿ 2026, 2:19 IST
ವಿವಾದಿತ ಬಿ1 ಗಣಿಗಳ ವರ್ಗೀಕರಿಸಿ ‘ಸುಪ್ರೀಂ’ಗೆ ಸಿಇಸಿ ವರದಿ
ಕರ್ನಾಟಕ– ಆಂಧ್ರ ಗಡಿ ವಿವಾದದಲ್ಲಿ ಸಿಲುಕಿ ದಶಕದಿಂದಲೂ ಅತಂತ್ರ ಸ್ಥಿತಿಯಲ್ಲಿದ್ದ ಗುತ್ತಿಗೆಗಳು
Last Updated 31 ಮೇ 2025, 5:16 IST
ಮದ್ದೂರು| ಅಕ್ರಮ ಮರಳುಗಾರಿಕೆ: ಕೊಪ್ಪರಿಕೆ ವಶ
ಮದ್ದೂರು ಬಳಿಯ ಕೆ.ಶಿಂಷಾ ನದಿ ಪಾತ್ರದ ಕೆ.ಕೋಡಿಹಳ್ಳಿ ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಉಪ ವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ, ಪೊಲೀಸರು ಬುಧವಾರ ದಾಳಿ ನಡೆಸಿ ಮರಳು ಹಾಗೂ ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.
Last Updated 23 ಫೆಬ್ರುವರಿ 2023, 4:30 IST
ಕಲ್ಲು ಗಣಿಗಾರಿಕೆ ಕಾಯ್ದೆಗೆ ತಿದ್ದುಪಡಿ: ಸಿಎಂ ಬೊಮ್ಮಾಯಿ ಭರವಸೆ
‘ಹಾಲಿ ಕಾಯ್ದೆಯಿಂದಾಗಿ ಭೋವಿ ಸಮಾಜದವರು ಕಲ್ಲು ಒಡೆಯುವ ಕುಲ ಕಸುಬು ಮುಂದುವರಿಸುವುದು ಕಷ್ಟವಾಗಿದೆ. ಮುಂದಿನ ಅಧಿವೇಶನದಲ್ಲಿ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಕೈಯಿಂದ ಕಲ್ಲು ಒಡೆಯುವವರಿಗೆ ವಿಶೇಷ ರಿಯಾಯಿತಿ ಕಲ್ಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸೋಮವಾರ ಭರವಸೆ ನೀಡಿದರು.
Last Updated 1 ಆಗಸ್ಟ್ 2022, 21:00 IST
ಅರಾವಳಿ ಬೆಟ್ಟ: ಸುಪ್ರೀಂ ಕೋರ್ಟ್ ನಿಷೇಧ ಹೇರಿದರೂ ನಿಲ್ಲದ ಗಣಿಗಾರಿಕೆ
‘ಅರಾವಳಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದನ್ನು ಸುಪ್ರೀಂಕೋರ್ಟ್ ನಿಷೇಧಿಸಿದ್ದರೂ ಕೂಡ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವುದು ಪೊಲೀಸರಿಗೂ ಸವಾಲಾಗಿ ಪರಿಣಮಿಸಿದೆ.
Last Updated 20 ಜುಲೈ 2022, 15:27 IST
ಜೈಪುರ: ಕಲ್ಲು ಗಣಿಗಾರಿಕೆ ವಿರೋಧಿಸಿ ಬೆಂಕಿ ಹಚ್ಚಿಕೊಂಡ ಸ್ವಾಮೀಜಿ
ರಾಜಸ್ಥಾನದ ಭಾರತ್‌ಪುರ ಜಿಲ್ಲೆಯ ಡೀಗ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸ್ವಾಮೀಜಿ ಒಬ್ಬರು ಬೆಂಕಿ ಹಚ್ಚಿಕೊಂಡಿದ್ದಾರೆ. ಒಂದು ದಿನದ ಹಿಂದಷ್ಟೇ ಮತ್ತೊಬ್ಬ ಸ್ವಾಮೀಜಿ ಕಲ್ಲು ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯಿಸಿ ಮೊಬೈಲ್ ಟವರ್ ಏರಿ ಕುಳಿತಿದ್ದರು.
Last Updated 20 ಜುಲೈ 2022, 11:07 IST
ಬೇಬಿಬೆಟ್ಟ: ಮತ್ತೆ ಕಲ್ಲು ಗಣಿ, ಸ್ಫೋಟದ ಸದ್ದು
ಚಾಮರಾಜನಗರ ಕಲ್ಲು ಗಣಿ ನಿಷೇಧ ಪರಿಣಾಮ, ಅಕ್ರಮ ತಡೆಯಲು ಭೂವಿಜ್ಞಾನಿಗಳ ವೈಫಲ್ಯ
Last Updated 23 ಮಾರ್ಚ್ 2022, 19:30 IST
ADVERTISEMENT
ಕಾರವಾರ | ಚಿಪ್ಪೆಕಲ್ಲು ಗಣಿಗಾರಿಕೆ: ಪರವಾನಗಿ ನೀಡದಂತೆ ಆಗ್ರಹ
‘ಅಘನಾಶಿನಿ ನದಿಯಲ್ಲಿ ಚಿಪ್ಪೆಕಲ್ಲು ಗಣಿಗಾರಿಕೆಗೆ ಕೊಟ್ಟಿರುವ ಪರವಾನಗಿಯನ್ನು ಶಾಶ್ವತವಾಗಿ ರದ್ದು ಪಡಿಸಬೇಕು. ಗಣಿಗಾರಿಕೆ ಮಾಡುವವರಿಗೆ ಪರವಾನಗಿ ನವೀಕರಣ ಮಾಡಬಾರದು’ ಎಂದು ಕುಮಟಾ ತಾಲ್ಲೂಕಿನ ಮೀನುಗಾರರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
Last Updated 6 ಜನವರಿ 2022, 13:11 IST
ಹರಿಯಾಣ ಗಣಿ ಭೂಕುಸಿತ ಖೇದಕರ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಹರಿಯಾಣದ ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೇಸರ ವ್ಯಕ್ತಪಡಿಸಿದ್ದಾರೆ.
Last Updated 1 ಜನವರಿ 2022, 12:22 IST
ಕಲಬುರ್ಗಿ: ಕಲ್ಲುಗಣಿಯಲ್ಲಿ ಬಿದ್ದು ಬಾಲಕ ಸಾವು
ಕಲಬುರ್ಗಿ ಜಿಲ್ಲೆಯ ವಾಡಿ ಪಟ್ಟಣದ ಬಸವನಗುಡಿ ಬಡಾವಣೆಯ ಹೊರವಲಯದಲ್ಲಿ ಶುಕ್ರವಾರ ಕಲ್ಲುಗಣಿಯಲ್ಲಿ ಬಿದ್ದು ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ.
Last Updated 20 ಆಗಸ್ಟ್ 2021, 10:44 IST
ADVERTISEMENT
<
1
2
...
5
>
ADVERTISEMENT
ADVERTISEMENT