ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತೆ ಟ್ರೋಲ್ ಆದ ಸಚಿವ ಅಲ್ಫೋನ್ಸ್ ಕಣ್ಣಂತಾನಂ
ಕೇರಳ ಪ್ರವಾಹ ಪರಿಹಾರ ಶಿಬಿರದಲ್ಲಿ ನಿದ್ರಿಸುತ್ತಿರುವ ಚಿತ್ರವನ್ನು ಫೇಸ್ಬುಕ್ ಪುಟದಲ್ಲಿ ಹಂಚಿಕೊಂಡಿದ್ದ ಕೇಂದ್ರ ಸಚಿವ ಅಲ್ಫೋನ್ಸ್ ಕಣ್ಣಂತಾನಂ ಅವರು ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ಗೆ ಗುರಿಯಾಗಿದ್ದಾರೆ.Last Updated 23 ಆಗಸ್ಟ್ 2018, 11:57 IST