ಹಾಸನದಲ್ಲಿ ನರೇಗಾ ಯಶಸ್ವಿ; ಸಚಿವ ಮಾಧುಸ್ವಾಮಿ ಪ್ರಶಂಸೆ
‘ನೆರೆಯ ಹಾಸನ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು (ನರೇಗಾ) ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಆದರೆ, ನಮ್ಮ ತುಮಕೂರು ಜಿಲ್ಲೆಯಲ್ಲಿ ಸಾಧನೆ ತೃಪ್ತಿಕರವಾಗಿಲ್ಲ' ಎಂದು ಹಾಸನ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಜೆ.ಸಿ.ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.Last Updated 25 ಅಕ್ಟೋಬರ್ 2019, 10:01 IST