ವಿಶ್ವನಾಥ್ ಹೇಳಿಕೆಗೆ ಸಚಿವ ಪುಟ್ಟರಾಜು ಅಸಮಾಧಾನ
‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ಮೊದಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರೊಂದಿಗೆ ಸಮಾಲೋಚನೆ ನಡೆಸಬೇಕು’ ಎಂದು ಸಚಿವ ಸಿ.ಎಸ್. ಪುಟ್ಟರಾಜು ಅಸಮಾಧಾನ ವ್ಯಕ್ತಪಡಿಸಿದರು.Last Updated 13 ಮೇ 2019, 18:57 IST