ದೇಶದಲ್ಲಿ ಉದ್ಯೋಗಕ್ಕೆ ಕೊರತೆ ಇಲ್ಲ - ಕೇಂದ್ರ ಸಚಿವ ಸಂತೋಷ್ ಗಂಗವಾರ್
ಭಾರತದಲ್ಲಿ ಯಾವುದೇ ನಿರುದ್ಯೋಗ ಸಮಸ್ಯೆ ಇಲ್ಲ. ಬದಲಿಗೆ ಉತ್ತರ ಭಾರತದ ಮಕ್ಕಳಲ್ಲಿ ಸರ್ಕಾರಿ ಉದ್ಯೋಗಕ್ಕೆ ತಕ್ಕಂತೆ ಕೌಶಲ್ಯತೆ ಇಲ್ಲ ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಸಂತೋಷ್ ಕುಮಾರ್ ಹೇಳಿದ್ದಾರೆ.Last Updated 15 ಸೆಪ್ಟೆಂಬರ್ 2019, 11:56 IST