ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Minister Satish Jarkiholi

ADVERTISEMENT

ನಾಮಪತ್ರ ಸಲ್ಲಿಸಲು ‘ಕಾಲ’ ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ

‘ನಾಮಪತ್ರ ಸಲ್ಲಿಸುವಾಗ ಮೌಢ್ಯ ಅನುಸರಿಸಲ್ಲ. ಒಳ್ಳೆಯ ಕಾಲ, ಕೆಟ್ಟ ಕಾಲ ಎಂಬುದು ಇಲ್ಲ. ನಮ್ಮ ಎಲ್ಲ ಶಾಸಕರು ಲಭ್ಯವಿದ್ದ ದಿನ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಗಳು ಪ್ರಿಯಾಂಕಾ ನಾಮಪತ್ರ ಸಲ್ಲಿಸುವರು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 6 ಏಪ್ರಿಲ್ 2024, 13:31 IST
ನಾಮಪತ್ರ ಸಲ್ಲಿಸಲು ‘ಕಾಲ’ ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ

ಲೋಕಸಭೆ ಚುನಾವಣೆ: ಈ ಸಾರಿ 15ರಿಂದ 20 ಸ್ಥಾನ ಗೆಲ್ಲುವ ಗುರಿ– ಸತೀಶ ಜಾರಕಿಹೊಳಿ

‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 18 ಮಾರ್ಚ್ 2024, 8:05 IST
ಲೋಕಸಭೆ ಚುನಾವಣೆ: ಈ ಸಾರಿ 15ರಿಂದ 20 ಸ್ಥಾನ ಗೆಲ್ಲುವ ಗುರಿ– ಸತೀಶ ಜಾರಕಿಹೊಳಿ

ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಬದ್ಧ: ಸತೀಶ್ ಜಾರಕಿಹೊಳಿ

‘ಅಲೆಮಾರಿ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
Last Updated 15 ಮಾರ್ಚ್ 2024, 14:27 IST
ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಬದ್ಧ: ಸತೀಶ್ ಜಾರಕಿಹೊಳಿ

ಮುಖ್ಯಮಂತ್ರಿಯಾಗಲು ಕಾಯಬೇಕು: ಸತೀಶ ಜಾರಕಿಹೊಳಿ

‘ಮುಖ್ಯಮಂತ್ರಿ ಆಗಲು ಕಾಯಬೇಕಾಗುತ್ತದೆ. ಸಮಯ ಕೂಡಿ ಬಂದಾಗ ಮಾತ್ರ ಸಾಧ್ಯ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 5 ನವೆಂಬರ್ 2023, 12:47 IST
ಮುಖ್ಯಮಂತ್ರಿಯಾಗಲು ಕಾಯಬೇಕು: ಸತೀಶ ಜಾರಕಿಹೊಳಿ

‘ಆಪರೇಷನ್‌’ ನಡೆಸಲು ನಮಗೂ ಶಕ್ತಿಯಿದೆ; ಸತೀಶ

‘ಆಪರೇಷನ್‌ ಕಮಲ ನಡೆಸಲು ಬಿಜೆಪಿ ಪ್ರಯತ್ನಿಸಿದರೆ, ಸರ್ಕಾರ ಉಳಿಸಿಕೊಳ್ಳಲು ನಾವೂ ಆಪರೇಷನ್‌ ಮಾಡಲು ಸಿದ್ಧ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರಿಗೂ ಆಪರೇಷನ್‌ ಮಾಡುವ ಶಕ್ತಿಯಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 13 ಮೇ 2019, 19:04 IST
‘ಆಪರೇಷನ್‌’ ನಡೆಸಲು ನಮಗೂ ಶಕ್ತಿಯಿದೆ; ಸತೀಶ
ADVERTISEMENT
ADVERTISEMENT
ADVERTISEMENT
ADVERTISEMENT