ವಾಲ್ಮೀಕಿ ನಿಗಮ ಹಗರಣ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹94.73 ಕೋಟಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾದ ಆರೋಪಕ್ಕೆ ಗುರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.Last Updated 7 ಜೂನ್ 2024, 0:13 IST