ಪುಣೆ: ಅಪ್ರಾಪ್ತ ವಯಸ್ಸಿನ ಸಹೋದರಿಯರ ಮೇಲೆ ಅತ್ಯಾಚಾರ, ಹತ್ಯೆ
ಅಪ್ರಾಪ್ತ ವಯಸ್ಸಿನ ಇಬ್ಬರು ಸಹೋದರಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ ಅವರನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಘಟನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. Last Updated 26 ಡಿಸೆಂಬರ್ 2024, 14:06 IST