ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

minorities

ADVERTISEMENT

Bangla Unrest: ಹಿಂದೂ ಸಹಿತ ಅಲ್ಪಸಂಖ್ಯಾತರ ರಕ್ಷಣೆಗೆ ಪವನ್ ಕಲ್ಯಾಣ್ ಮನವಿ

ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅರಜಾಕತೆಯಿಂದಾಗಿ ಅಲ್ಪಸಂಖ್ಯಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಅವರನ್ನು ರಕ್ಷಿಸಿ ಎಂದು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಮನವಿ ಮಾಡಿದ್ದಾರೆ.
Last Updated 12 ಆಗಸ್ಟ್ 2024, 14:16 IST
Bangla Unrest: ಹಿಂದೂ ಸಹಿತ ಅಲ್ಪಸಂಖ್ಯಾತರ ರಕ್ಷಣೆಗೆ ಪವನ್ ಕಲ್ಯಾಣ್ ಮನವಿ

ಹಿಂದೂಗಳ ರಕ್ಷಣೆಯನ್ನು ಬಾಂಗ್ಲಾ ಮಧ್ಯಂತರ ಸರ್ಕಾರ ಖಚಿತಪಡಿಸಲಿ: ಪ್ರಿಯಾಂಕಾ ಗಾಂಧಿ

ನೆರೆಯ ಬಾಂಗ್ಲದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಯ ಸುದ್ದಿಗಳು ಆತಂಕಕಾರಿಯಾಗಿದೆ ಎಂದು ಹೇಳಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.
Last Updated 12 ಆಗಸ್ಟ್ 2024, 12:43 IST
ಹಿಂದೂಗಳ ರಕ್ಷಣೆಯನ್ನು ಬಾಂಗ್ಲಾ ಮಧ್ಯಂತರ ಸರ್ಕಾರ ಖಚಿತಪಡಿಸಲಿ: ಪ್ರಿಯಾಂಕಾ ಗಾಂಧಿ

Bangla Unrest | ಹಿಂದೂ, ಇತರ ಅಲ್ಪಸಂಖ್ಯಾತರ ರಕ್ಷಣೆಗೆ ವಿಎಚ್‌ಪಿ ಆಗ್ರಹ

ಹಿಂಸಾ ಪೀಡಿತ ಬಾಂಗ್ಲಾದೇಶದಲ್ಲಿರುವ ಹಿಂದೂ, ಸಿಖ್‌ ಹಾಗೂ ಇತರ ಅಲ್ಪಸಂಖ್ಯಾತರನ್ನು ಮೂಲಭೂತವಾದಿಗಳು ಗುರಿಯಾಗಿಸಿದ್ದು, ಇವರನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕು ಎಂದು ವಿಶ್ವ ಹಿಂದೂ ಪರಿಷದ್ (ವಿಎಚ್‌ಪಿ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.
Last Updated 6 ಆಗಸ್ಟ್ 2024, 11:04 IST
Bangla Unrest | ಹಿಂದೂ, ಇತರ ಅಲ್ಪಸಂಖ್ಯಾತರ ರಕ್ಷಣೆಗೆ ವಿಎಚ್‌ಪಿ ಆಗ್ರಹ

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹3,200 ಕೋಟಿ: ಸಚಿವ ಜಮೀರ್ ಅಹಮದ್

‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಬಜೆಟ್‌ನಲ್ಲಿ ಒಟ್ಟಾರೆ ₹3,200 ಕೋಟಿ ಅನುದಾನ ನೀಡಲಾಗಿದ್ದು, ಅದರಲ್ಲಿ ₹1,488 ಕೋಟಿ ಶಿಕ್ಷಣಕ್ಕೆ ಮೀಸಲಿಟ್ಟಿದ್ದೇವೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
Last Updated 29 ಜುಲೈ 2024, 16:03 IST
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹3,200 ಕೋಟಿ: ಸಚಿವ ಜಮೀರ್ ಅಹಮದ್

ಧರ್ಮದ ಆಧಾರದಲ್ಲಿ ಕಾಂಗ್ರೆಸ್ ಮೀಸಲಾತಿ ನೀಡಿಲ್ಲ: ಜೈರಾಮ್ ರಮೇಶ್

ಅಲ್ಪಸಂಖ್ಯಾತ ಸಮುದಾಯಗಳ ಕೆಲವು ವರ್ಗಗಳಿಗೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಆದರೆ, ಅದು ಧರ್ಮದ ಆಧಾರದಲ್ಲಿ ಅಲ್ಲ, ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆಯ ಆಧಾರದಲ್ಲಿ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಭಾನುವಾರ ಪ್ರತಿಪಾದಿಸಿದರು.
Last Updated 19 ಮೇ 2024, 15:56 IST
ಧರ್ಮದ ಆಧಾರದಲ್ಲಿ ಕಾಂಗ್ರೆಸ್ ಮೀಸಲಾತಿ ನೀಡಿಲ್ಲ: ಜೈರಾಮ್ ರಮೇಶ್

ಮೋದಿಯಿಂದ ದ್ವೇಷ ಭಾಷಣ: ಜಾಗೃತ ನಾಗರಿಕರ ಆಕ್ಷೇಪ

‘ಕಾಂಗ್ರೆಸ್ ಪಕ್ಷವು ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ. ಭೂಮಿ, ಒಡವೆ- ವಸ್ತು, ಕಡೆಗೆ ಹೆಣ್ಣು ಮಕ್ಕಳ ಮಂಗಳ ಸೂತ್ರವನ್ನೂ ಅವರಿಗೇ ನೀಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ದ್ವೇಷ ಭಾಷಣದ ಅತ್ಯಂತ ಕೆಟ್ಟ, ಉಗ್ರವಾದ ಮಾದರಿ’ ಎಂದು ಜಾಗೃತ ನಾಗರಿಕರು–ಕರ್ನಾಟಕ ಸಂಘಟನೆ ಟೀಕಿಸಿದೆ.
Last Updated 22 ಏಪ್ರಿಲ್ 2024, 15:43 IST
ಮೋದಿಯಿಂದ ದ್ವೇಷ ಭಾಷಣ: ಜಾಗೃತ ನಾಗರಿಕರ ಆಕ್ಷೇಪ

ಪ್ರಣಾಳಿಕೆಯಲ್ಲಿ ಅಲ್ಪಸಂಖ್ಯಾತರು ಎಂದು ನಮೂದಿಸದ ಬಿಜೆಪಿ: ಓವೈಸಿ ಕಿಡಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಮೇಲೆ ದ್ವೇಷವನ್ನು ಹೊಂದಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ‌ಆರೋಪಿಸಿದ್ದಾರೆ.
Last Updated 18 ಏಪ್ರಿಲ್ 2024, 10:19 IST
ಪ್ರಣಾಳಿಕೆಯಲ್ಲಿ ಅಲ್ಪಸಂಖ್ಯಾತರು ಎಂದು ನಮೂದಿಸದ ಬಿಜೆಪಿ: ಓವೈಸಿ ಕಿಡಿ
ADVERTISEMENT

ಲಿಂಗತ್ವ ಅಲ್ಪಸಂಖ್ಯಾತರು: ಪ್ರತ್ಯೇಕ ನಿಗಮಕ್ಕೆ ಆಗ್ರಹ

‘ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ, ₹100 ಕೋಟಿ ಅನುದಾನವನ್ನು ನೀಡಬೇಕು’ ಎಂದು ಲಿಂಗತ್ವ ಅಲ್ಪಸಂಖ್ಯಾತರ ವೇದಿಕೆ ಸರ್ಕಾರಕ್ಕೆ ಆಗ್ರಹಿಸಿದೆ.
Last Updated 30 ಜನವರಿ 2024, 15:11 IST
ಲಿಂಗತ್ವ ಅಲ್ಪಸಂಖ್ಯಾತರು: ಪ್ರತ್ಯೇಕ ನಿಗಮಕ್ಕೆ ಆಗ್ರಹ

ಅಂದು ಮನಮೋಹನ್ ಸಿಂಗ್ ಹೇಳಿದ್ದನ್ನು, ಇಂದು ಸಿದ್ದರಾಮಯ್ಯ ಮಾಡ್ತಿದ್ದಾರೆ: ಯತ್ನಾಳ

ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಕಾಲೊನಿಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ₹1 ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
Last Updated 30 ಡಿಸೆಂಬರ್ 2023, 11:44 IST
ಅಂದು ಮನಮೋಹನ್ ಸಿಂಗ್ ಹೇಳಿದ್ದನ್ನು, ಇಂದು ಸಿದ್ದರಾಮಯ್ಯ ಮಾಡ್ತಿದ್ದಾರೆ: ಯತ್ನಾಳ

ಭಾರತದಲ್ಲಿ ಅಲ್ಪಸಂಖ್ಯಾತರ ಮೂಲಭೂತ ಹಕ್ಕು ಕುಂಠಿತ: ವಿಶ್ವಸಂಸ್ಥೆಯ ವಿಶೇಷ ಅಧಿಕಾರಿ

ಭಾರತದಲ್ಲಿ ವಿಶೇಷವಾಗಿ ಧಾರ್ಮಿಕ ಮತ್ತು ಇತರೆ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳು ಕುಂಠಿತವಾಗುತ್ತಿರುವುದು ಆತಂಕದ ಸಂಗತಿ ಎಂದು ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಕುರಿತಾದ ಅಮೆರಿಕದ ಆಯೋಗಕ್ಕೆ(ಯುಎಸ್‌ಸಿಆರ್‌ಎಫ್) ವಿಶ್ವಸಂಸ್ಥೆಯ ವಿಶೇಷ ಅಧಿಕಾರಿ ಮಾಹಿತಿ ನೀಡಿದ್ದಾರೆ.
Last Updated 21 ಸೆಪ್ಟೆಂಬರ್ 2023, 15:25 IST
ಭಾರತದಲ್ಲಿ ಅಲ್ಪಸಂಖ್ಯಾತರ ಮೂಲಭೂತ ಹಕ್ಕು ಕುಂಠಿತ: ವಿಶ್ವಸಂಸ್ಥೆಯ ವಿಶೇಷ ಅಧಿಕಾರಿ
ADVERTISEMENT
ADVERTISEMENT
ADVERTISEMENT