ಕೆಎಸ್ಒಯು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
Free education for minorities: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು) ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಕಲ್ಯಾಣ ಇಲಾಖೆ ಸಹಕಾರದಿಂದ ಒಡಂಬಡಿಕೆ ಮಾಡಿಕೊಂಡಿದೆ.Last Updated 10 ಜುಲೈ 2025, 18:35 IST