8 ಲಕ್ಷ ಅಲ್ಪಸಂಖ್ಯಾತವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಚಿವ ಜಮೀರ್ ಅಹಮದ್
‘ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಸಕ್ತ ಸಾಲಿನಲ್ಲಿ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ ₹290 ಕೋಟಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.Last Updated 12 ಫೆಬ್ರುವರಿ 2025, 16:25 IST