ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

minor's rape

ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 20 ವರ್ಷ ಕಠಿಣ ಜೈಲು ಶಿಕ್ಷೆ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಆದೇಶ ನೀಡಿದ್ದಾರೆ. ಭಾಸ್ಕರ್ ನಾಯ್ಕ ಶಿಕ್ಷೆಗೆ ಗುರಿಯಾದವ.
Last Updated 14 ಡಿಸೆಂಬರ್ 2022, 15:53 IST
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ: 8 ಮಂದಿಗೆ ಜೀವಾವಧಿ ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೊ ವಿಶೇಷ ನ್ಯಾಯಾಲಯವು ಬಾಲಕಿಯ ಮಲತಂದೆ ಹಾಗೂ ಮಲತಾಯಿ ಸೇರಿ ಒಟ್ಟು 8 ಮಂದಿಗೆ ಸೋಮವಾರ ಆಜೀವ ಜೈಲುಶಿಕ್ಷೆ ವಿಧಿಸಿದೆ.
Last Updated 26 ಸೆಪ್ಟೆಂಬರ್ 2022, 14:04 IST
ಬಾಲಕಿ ಮೇಲೆ ಅತ್ಯಾಚಾರ: 8 ಮಂದಿಗೆ ಜೀವಾವಧಿ ಶಿಕ್ಷೆ

ದೇವನಹಳ್ಳಿ: ಬಾಲಕಿ ಮೇಲೆ ಅತ್ಯಾಚಾರ

ತಾಲ್ಲೂಕಿನ 11 ವರ್ಷದ ಬಾಲಕಿ ಮೇಲೆ 36 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
Last Updated 15 ಸೆಪ್ಟೆಂಬರ್ 2022, 4:40 IST
ದೇವನಹಳ್ಳಿ: ಬಾಲಕಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಧಾರ್ಮಿಕ ಶಿಕ್ಷಕನಿಂದ ಅತ್ಯಾಚಾರ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಧಾರ್ಮಿಕ ಶಿಕ್ಷಕ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Last Updated 28 ಜುಲೈ 2022, 2:08 IST
ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಧಾರ್ಮಿಕ ಶಿಕ್ಷಕನಿಂದ ಅತ್ಯಾಚಾರ

ಚಿತ್ರದುರ್ಗ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬಾಲಕಿಯನ್ನು ವಿವಾಹವಾದ ಪತಿ ಹಾಗೂ ಆತನ ಮೂವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. 17 ವರ್ಷದ ಬಾಲಕಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
Last Updated 26 ಜೂನ್ 2022, 12:39 IST
ಚಿತ್ರದುರ್ಗ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರು ಬಾಲಕರು ವಶಕ್ಕೆ

ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
Last Updated 26 ಡಿಸೆಂಬರ್ 2021, 18:32 IST
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರು ಬಾಲಕರು ವಶಕ್ಕೆ

ಉತ್ತರಪ್ರದೇಶ: 3ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ

ಲಖನೌ (ಪ್ರಜಾವಾಣಿ ವಾರ್ತೆ): ಪ್ರತಿಷ್ಠಿತ ಸಾರ್ವಜನಿಕ ಶಾಲೆಯೊಂದರ ಮೂರನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಶೌಚಾಲಯದಲ್ಲಿ ಸ್ವಚ್ಛತಾ ಸಿಬ್ಬಂದಿಯು ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿ ನಗರದಲ್ಲಿ ನಡೆದಿದೆ.
Last Updated 27 ನವೆಂಬರ್ 2021, 19:31 IST
ಉತ್ತರಪ್ರದೇಶ: 3ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ
ADVERTISEMENT

ಅತ್ಯಾಚಾರ: ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅಸ್ತು

ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಹದಿನಾರು ವರ್ಷದ ಬಾಲಕಿಯ ಗರ್ಭಪಾತಕ್ಕೆ ಅಸ್ತು ಎಂದಿರುವ ಹೈಕೋರ್ಟ್‌, ‘ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಸಂತಾನೋತ್ಪತ್ತಿ ಆಯ್ಕೆ ಚಲಾಯಿಸುವ ಹಕ್ಕು ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ’ ಎಂದು ಅಭಿಪ್ರಾಯಪಟ್ಟಿದೆ.
Last Updated 25 ನವೆಂಬರ್ 2021, 19:36 IST
ಅತ್ಯಾಚಾರ: ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅಸ್ತು

ವಿಜಯಪುರ: ಬಾಲಕಿ ಅತ್ಯಾಚಾರ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ

ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ದೇವಿಂದ್ರ ಭೀಮರಾಯ ಸಂಗೋಗಿ(37) ಸಿಂದಗಿ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು,ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Last Updated 29 ಆಗಸ್ಟ್ 2021, 8:22 IST
ವಿಜಯಪುರ: ಬಾಲಕಿ ಅತ್ಯಾಚಾರ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ

ಉತ್ತರ ಪ್ರದೇಶದ ಅಮೇಠಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಮೇಠಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಮೇ 2021, 14:51 IST
ಉತ್ತರ ಪ್ರದೇಶದ ಅಮೇಠಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ
ADVERTISEMENT
ADVERTISEMENT
ADVERTISEMENT