ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Misbehaviour

ADVERTISEMENT

ಬೆಂಗಳೂರು: ಮಾಲ್‌ನಲ್ಲಿ ಯುವತಿ ಜತೆಗೆ ಅಸಭ್ಯ ವರ್ತನೆ

ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್‌ವೊಂದರಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
Last Updated 30 ಅಕ್ಟೋಬರ್ 2023, 15:34 IST
ಬೆಂಗಳೂರು: ಮಾಲ್‌ನಲ್ಲಿ ಯುವತಿ ಜತೆಗೆ ಅಸಭ್ಯ ವರ್ತನೆ

ಹಾರ್ನ್‌ ಮಾಡಿದ್ದಕ್ಕೆ ಬೆದರಿಕೆ: ಆ್ಯಡಂ ಬಿದ್ದಪ್ಪ ಬಂಧನ, ಬಿಡುಗಡೆ

ರಸ್ತೆಯಲ್ಲಿ ದಾರಿ ಬಿಡುವಂತೆ ಹಾರ್ನ್ ಮಾಡಿದರೆಂಬ ಕಾರಣಕ್ಕೆ ಕಾರು ಅಡ್ಡಗಟ್ಟಿ ದುರ್ವರ್ತನೆ ತೋರಿದ್ದ ಆರೋಪದಡಿ ಆ್ಯಡಂ ಬಿದ್ದಪ್ಪ ಅವರನ್ನು ಬಂಧಿಸಿದ್ದ ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು, ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
Last Updated 27 ಅಕ್ಟೋಬರ್ 2023, 15:56 IST
ಹಾರ್ನ್‌ ಮಾಡಿದ್ದಕ್ಕೆ ಬೆದರಿಕೆ: ಆ್ಯಡಂ ಬಿದ್ದಪ್ಪ ಬಂಧನ, ಬಿಡುಗಡೆ

ಗಗನಸಖಿಯರ ಜೊತೆ ಅಸಭ್ಯ ವರ್ತನೆ: ಪ್ರಯಾಣಿಕನ ಬಂಧನ

ವಿಮಾನದಲ್ಲಿ ಪ್ರಯಾಣಿಸುವ ವೇಳೆ ಗಗನಸಖಿಯರ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದ ಆರೋಪದಡಿ ಅಕ್ರಂ ಅಹಮದ್‌ನನ್ನು (51) ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 21 ಆಗಸ್ಟ್ 2023, 15:25 IST
ಗಗನಸಖಿಯರ ಜೊತೆ ಅಸಭ್ಯ ವರ್ತನೆ: ಪ್ರಯಾಣಿಕನ ಬಂಧನ

ಬಾಲಕಿಯರ ಜೊತೆ ಬಿಜೆಪಿ ನಾಯಕನ ಅನುಚಿತ ವರ್ತನೆ: ವಿಡಿಯೊ ಟ್ವೀಟ್‌ ಮಾಡಿ ಕಾಂಗ್ರೆಸ್ ಕಿಡಿ

ಮಧ್ಯಪ್ರದೇಶದಲ್ಲಿ ನಡೆದ ಘಟನೆ– ವಿವಾದ
Last Updated 23 ಜೂನ್ 2023, 13:12 IST
ಬಾಲಕಿಯರ ಜೊತೆ ಬಿಜೆಪಿ ನಾಯಕನ ಅನುಚಿತ ವರ್ತನೆ: ವಿಡಿಯೊ ಟ್ವೀಟ್‌ ಮಾಡಿ ಕಾಂಗ್ರೆಸ್ ಕಿಡಿ

ವಿದ್ಯಾರ್ಥಿನಿಯರ ಶೌಚಾಲಯಕ್ಕೆ ನುಗ್ಗಿ ಅಸಭ್ಯ ವರ್ತನೆ: ವ್ಯಕ್ತಿಯ ಬಂಧನ

* ವಿದ್ಯಾರ್ಥಿನಿ ಕೈ ಹಿಡಿದು ಎಳೆದಾಡಿ ಅಸಭ್ಯ ವರ್ತನೆ * ಜಯನಗರ ಪೊಲೀಸರಿಂದ ಆರೋಪಿ ಬಂಧನ
Last Updated 23 ಜನವರಿ 2023, 19:12 IST
ವಿದ್ಯಾರ್ಥಿನಿಯರ ಶೌಚಾಲಯಕ್ಕೆ ನುಗ್ಗಿ ಅಸಭ್ಯ ವರ್ತನೆ: ವ್ಯಕ್ತಿಯ ಬಂಧನ

ಆಳ–ಅಗಲ | ವಿಮಾನ ಯಾನದಲ್ಲಿ ದುರ್ವರ್ತನೆ ಶಿಕ್ಷಾರ್ಹ ಅಪರಾಧ

ವಿಮಾನದಲ್ಲಿ ಮತ್ತು ವಿಮಾನ ಹಾರಾಟದ ಸಂದರ್ಭದಲ್ಲಿ ಪ್ರಯಾಣಿಕರು ದುರ್ವರ್ತನೆ ತೋರಿದ ಹಲವು ಘಟನೆಗಳು ಒಂದು ತಿಂಗಳಲ್ಲಿ ವರದಿಯಾಗಿವೆ. ಅವುಗಳಲ್ಲಿ ಪ್ರಯಾಣಿಕರೊಬ್ಬರು ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ತೆರೆದಿದ್ದರು ಎನ್ನಲಾದ ಪ್ರಕರಣ ಹೆಚ್ಚು ಸದ್ದು ಮಾಡುತ್ತಿವೆ. ಈ ಸ್ವರೂಪದ ಅವಘಡಗಳ ಸಂದರ್ಭದಲ್ಲಿ ವಿಮಾನದ ಸಿಬ್ಬಂದಿ ಮತ್ತು ವಿಮಾನಯಾನ ಸಂಸ್ಥೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ಜಾರಿಯಲ್ಲಿಟ್ಟಿದೆ. ಆದರೆ, ವಿಮಾನಯಾನ ಸಂಸ್ಥೆಗಳು ಒಂದೊಂದು ಪ್ರಕರಣದಲ್ಲಿ ಒಂದೊಂದು ರೀತಿಯಲ್ಲಿ ಕ್ರಮ ತೆಗೆದುಕೊಂಡಿವೆ. ಪ್ರಯಾಣಿಕರು ತುರ್ತು ನಿರ್ಗಮನ ಬಾಗಿಲನ್ನು ತೆರೆದ ಹಲವು ಘಟನೆಗಳು ಈ ಹಿಂದೆ ನಡೆದಿವೆ. ಆ ಎಲ್ಲಾ ಪ್ರಕರಣಗಳಲ್ಲಿ ಅಂತಹ ದುರ್ವರ್ತನೆ ತೋರಿದ ಪ್ರಯಾಣಿಕರ ವಿರುದ್ಧ ಎಫ್‌ಐಆರ್ ದಾಖಲಿಸಿ, ಅವರನ್ನು ಬಂಧಿಸಲಾಗಿತ್ತು. ಆದರೆ ಈಚಿನ ಪ್ರಕರಣದಲ್ಲಿ ಕ್ಷಮಾಪಣೆ ಪತ್ರ ಬರೆಸಿಕೊಂಡು, ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ
Last Updated 19 ಜನವರಿ 2023, 19:43 IST
ಆಳ–ಅಗಲ | ವಿಮಾನ ಯಾನದಲ್ಲಿ ದುರ್ವರ್ತನೆ ಶಿಕ್ಷಾರ್ಹ ಅಪರಾಧ

ಮಹಿಳಾ ಸಿಬ್ಬಂದಿಯ ಜೊತೆಗೆ ಅಸಭ್ಯ ವರ್ತನೆ; ಡಿಎಂಕೆಯ ಇಬ್ಬರು ಕಾರ್ಯಕರ್ತರ ಬಂಧನ

ತಮಿಳುನಾಡಿನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಡಿಎಂಕೆ ಪಕ್ಷದ ಇಬ್ಬರು ಕಾರ್ಯಕರ್ತರನ್ನು ಬುಧವಾರ ಬೆಳಿಗ್ಗೆ ಬಂಧಿಸಲಾಗಿದೆ.
Last Updated 4 ಜನವರಿ 2023, 5:58 IST
ಮಹಿಳಾ ಸಿಬ್ಬಂದಿಯ ಜೊತೆಗೆ ಅಸಭ್ಯ ವರ್ತನೆ; ಡಿಎಂಕೆಯ ಇಬ್ಬರು ಕಾರ್ಯಕರ್ತರ ಬಂಧನ
ADVERTISEMENT

ಹೈದರಾಬಾದ್: ವಿದೇಶಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ; ಪ್ರಾಧ್ಯಾಪಕನ ಬಂಧನ

ವಿದೇಶಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣ ಸಂಬಂಧಿಸಿದಂತೆ ಹೈದರಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 3 ಡಿಸೆಂಬರ್ 2022, 9:45 IST
ಹೈದರಾಬಾದ್: ವಿದೇಶಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ; ಪ್ರಾಧ್ಯಾಪಕನ ಬಂಧನ

ವಿದ್ಯಾರ್ಥಿಗಳ ಅನುಚಿತ ವರ್ತನೆಯ ವಿಡಿಯೊ ವೈರಲ್

ಪೊಲೀಸರಿಂದ ತನಿಖೆ ಆರಂಭ: ಪೊಲೀಸ್ ಕಮಿಷನರ್ ಶಶಿಕುಮಾರ್
Last Updated 21 ಜುಲೈ 2022, 10:24 IST
ವಿದ್ಯಾರ್ಥಿಗಳ ಅನುಚಿತ ವರ್ತನೆಯ ವಿಡಿಯೊ ವೈರಲ್

ಅನುಚಿತ ವರ್ತನೆ; ಕೋಚ್‌ ವಿರುದ್ಧ ಆರೋಪ

ತರಬೇತಿಗೆ ಜರ್ಮನಿಗೆ ತೆರಳಿದ್ದ ವೇಳೆ ಕೋಚ್‌ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಸೇಲಿಂಗ್‌ ಸ್ಪರ್ಧಿಯೊಬ್ಬರು ಆರೋಪಿಸಿದ್ದು, ನ್ಯಾಯ ಒದಗಿಸುವಂತೆ ಭಾರತ ಕ್ರೀಡಾ ಪ್ರಾಧಿಕಾರದ (ಸಾಯ್) ಮೊರೆ ಹೋಗಿದ್ದಾರೆ.
Last Updated 9 ಜೂನ್ 2022, 13:36 IST
ಅನುಚಿತ ವರ್ತನೆ; ಕೋಚ್‌ ವಿರುದ್ಧ ಆರೋಪ
ADVERTISEMENT
ADVERTISEMENT
ADVERTISEMENT