ಬಂದ್ನಿಂದಾಗಿ ಮಗು ಸಾವು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊ ಬೇರೆ
ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ ಭಾರತ್ ಬಂದ್ ವೇಳೆಮಗುವೊಂದಕ್ಕೆ ಸರಿಯಾದ ಸಮಯದಲ್ಲಿ ಆಂಬುಲೆನ್ಸ್ ವ್ಯವಸ್ಥೆ ಸಿಗದೆ ಮೃತಪಟ್ಟಿದೆ ಎಂಬ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ ನಡೆದ ಘಟನೆಗೂ. ಪ್ರಕಟವಾದ ವಿಡಿಯೊಗೂ ಯಾವುದೇ ಸಂಬಂಧವಿಲ್ಲ!Last Updated 11 ಸೆಪ್ಟೆಂಬರ್ 2018, 11:21 IST