ಪಾಕ್ ದಾಳಿ: ಎಸ್–400, ಆಕಾಶ್ ಕ್ಷಿಪಣಿಗಳಿಂದ ಪ್ರತ್ಯುತ್ತರ
ಪಾಕಿಸ್ತಾನವು ಡ್ರೋನ್ ಹಾಗೂ ಕ್ಷಿಪಣಿಗಳಿಂದ ನಡೆಸುತ್ತಿರುವ ದಾಳಿಯನ್ನು ಹಿಮ್ಮೆಟ್ಟಿಸುವುದಕ್ಕಾಗಿ ಭಾರತೀಯ ಪಡೆಗಳು ಅತ್ಯಾಧುನಿಕ ಎಸ್–400 ಟ್ರಯಂಫ್ ಕ್ಷಿಪಣಿ ವ್ಯವಸ್ಥೆ, ಬರಾಕ್–8 ಹಾಗೂ ಆಕಾಶ್ ಕ್ಷಿಪಣಿಗಳನ್ನು ಬಳಸುತ್ತಿವೆ ಎಂದು ಉನ್ನತ ಮೂಲಗಳು ಶುಕ್ರವಾರ ಹೇಳಿವೆ.Last Updated 9 ಮೇ 2025, 23:30 IST