ಏತ ನೀರಾವರಿ ಯೋಜನೆ ವರ್ಷದಲ್ಲಿ ಪೂರ್ಣಗೊಳಿಸಿದರೆ ರಾಜೀನಾಮೆ: ಶಾಸಕ ಬಯ್ಯಾಪುರ
ಕೃಷ್ಣಾ ಬಿ ಸ್ಕೀಂ ಯೋಜನೆಗೆ ಒಳಪಡುವ ಕೊಪ್ಪಳ ಏತನೀರಾವರಿ ಯೋಜನೆಯನ್ನು ಬಿಜೆಪಿ ನಾಯಕರು ಒಂದು ವರ್ಷದಲ್ಲಿ ಪೂರ್ಣಗೊಳಿಸಿದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ದನಿದ್ದೇನೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.Last Updated 1 ಜನವರಿ 2020, 10:20 IST