ಚುನಾವಣೆಗೆ ಅಡ್ಡಿಪಡಿಸಿದ ಎಎಪಿ ಶಾಸಕ ತಪ್ಪಿತಸ್ಥ
ದೆಹಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ವ ದೆಹಲಿಯ ಕಲ್ಯಾಣ್ಪುರಿ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆಗೆ ಅಡ್ಡಿಯನ್ನುಂಟು ಮಾಡಿದ ಪ್ರಕರಣದಲ್ಲಿ ಎಎಪಿ ಶಾಸಕ ಮನೋಜ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಅಪರಾಧಿ ಎಂದು ಹೇಳಿದೆ.Last Updated 11 ಜೂನ್ 2019, 19:45 IST