ಶಾಸಕ ಮುನಿರತ್ನ ವಿರುದ್ಧದ ಪ್ರಕರಣ: ಸಿಬಿಐಗೆ ನೋಟಿಸ್
ವಿಧಾನಸಭೆ ಚುನಾವಣೆ ವೇಳೆ ಅಪಾರ್ಟ್ಮೆಂಟ್ವೊಂದರಲ್ಲಿ ಮತದಾರರ ಚೀಟಿಗಳು ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ಮುನಿರತ್ನ ವಿರುದ್ಧದ ಪ್ರಕರಣದಲ್ಲಿ, ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.Last Updated 6 ಮಾರ್ಚ್ 2019, 19:53 IST