ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :

MLA Nagendra

ADVERTISEMENT

ಮಾಜಿ ಸಚಿವ ನಾಗೇಂದ್ರ ಆಪ್ತರಿಂದ ಜೀವ ಬೆದರಿಕೆ: ಆರೋಪ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ
Last Updated 26 ಜೂನ್ 2024, 19:43 IST
ಮಾಜಿ ಸಚಿವ ನಾಗೇಂದ್ರ ಆಪ್ತರಿಂದ ಜೀವ ಬೆದರಿಕೆ: ಆರೋಪ

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್ 

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ₹94.73 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
Last Updated 7 ಜೂನ್ 2024, 12:27 IST
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್ 

ಶಾಸಕ ನಾಗೇಂದ್ರಗೆ ಕತ್ತಿ ತೋರಿಸಿ ಬೆದರಿಕೆ: ಇಬ್ಬರ ಬಂಧನ

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಕಿಡಿಗೇಡಿಗಳಿಬ್ಬರು ಕತ್ತಿ ತೋರಿಸಿ ಬೆದರಿಕೆ ಹಾಕಿದರೆನ್ನಲಾದ ಘಟನೆ ದೇವಿನಗರ ಮುಖ್ಯ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದ್ದು, ಈ ಸಂಬಂಧ ದೇವಿನಗರದ ವಿಷ್ಣು ವೆಂಕಟೇಶ್‌ ಮತ್ತು ರಮೇಶ್‌ ಎಂಬುವವರನ್ನು ಬಂಧಿಸಲಾಗಿದೆ.
Last Updated 15 ಮೇ 2023, 4:06 IST
ಶಾಸಕ ನಾಗೇಂದ್ರಗೆ ಕತ್ತಿ ತೋರಿಸಿ ಬೆದರಿಕೆ: ಇಬ್ಬರ ಬಂಧನ

ರಾಜೀನಾಮೆ ನೀಡಲ್ಲ; ಬದಲಿಗೆ ಜುಲೈ 10ರೊಳಗೆ ಸಚಿವನಾಗುವೆ: ಶಾಸಕ ನಾಗೇಂದ್ರ

ನಾನು ರಾಜೀನಾಮೆ ಕೊಡೊದಿಲ್ಲ. ಅಂತಹ ಪ್ರಸಂಗ ನನಗೆ ಬಂದಿಲ್ಲ. ಇದೇ 10ರೊಳಗೆ ನಾನು ಮೈತ್ರಿ ಸರ್ಕಾರದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ-ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ
Last Updated 1 ಜುಲೈ 2019, 10:05 IST
ರಾಜೀನಾಮೆ ನೀಡಲ್ಲ; ಬದಲಿಗೆ ಜುಲೈ 10ರೊಳಗೆ ಸಚಿವನಾಗುವೆ: ಶಾಸಕ ನಾಗೇಂದ್ರ
ADVERTISEMENT
ADVERTISEMENT
ADVERTISEMENT
ADVERTISEMENT