ಕುಣಿಗಲ್ ತಾಲ್ಲೂಕಿಗೆ ಅನ್ಯಾಯವಾಗಲು ಬಿಡಲ್ಲ: ಶಾಸಕ ಎಚ್.ಡಿ. ರಂಗನಾಥ್
‘ಕುಣಿಗಲ್ ತಾಲ್ಲೂಕಿನ ಪಾಲಿನ ಹೇಮಾವತಿ ನೀರನ್ನು ಕೊಂಡೊಯ್ಯಲು ಲಿಂಕ್ ಕೆನಾಲ್ ಯೋಜನೆ ರೂಪಿಸಲಾಗಿದೆ. ಇದರಿಂದ ಬೇರೆ ತಾಲ್ಲೂಕುಗಳಿಗೆ ಅನ್ಯಾಯ ಆಗುವುದಿಲ್ಲ. ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಯೋಜನೆಗೆ ವಿರೋಧ ಮಾಡುತ್ತಿದ್ದಾರೆ’ ಎಂದು ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್ ಹೇಳಿದರು.Last Updated 3 ಜೂನ್ 2025, 16:17 IST