ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

MLA Roopali Naik

ADVERTISEMENT

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸ್ಪಂದನೆಯ ಭರವಸೆ

ಕಾರವಾರ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಂದ ಭರವಸೆ ಸಿಕ್ಕಿದೆ. ಈ ಸಂಬಂಧ ಹೆಚ್ಚಿನ ಆದ್ಯತೆ ತೋರಿ ಕ್ರಮ ವಹಿಸುವಂತೆ ತಮ್ಮ ಆಪ್ತ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
Last Updated 29 ಜೂನ್ 2019, 11:33 IST
ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸ್ಪಂದನೆಯ ಭರವಸೆ

ಅನಂತಕುಮಾರ ಹೆಗಡೆ ಗೆಲುವಿಗೆ ಕುಣಿದು ಕುಪ್ಪಳಿಸಿದ ಶಾಸಕಿ ರೂಪಾಲಿ ನಾಯ್ಕ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ದಾಖಲೆಯ ಅಂತರದ ಮತಗಳೊಂದಿಗೆ ಬಿಜೆಪಿಯ ಅನಂತಕುಮಾರ ಹೆಗಡೆ ಗೆಲುವು ಸಾಧಿಸಿದ್ದಕ್ಕೆ ಪಕ್ಷದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕುಣಿದು ಕುಪ್ಪಳಿಸಿದರು.
Last Updated 24 ಮೇ 2019, 7:29 IST
ಅನಂತಕುಮಾರ ಹೆಗಡೆ ಗೆಲುವಿಗೆ ಕುಣಿದು ಕುಪ್ಪಳಿಸಿದ ಶಾಸಕಿ ರೂಪಾಲಿ ನಾಯ್ಕ
ADVERTISEMENT
ADVERTISEMENT
ADVERTISEMENT
ADVERTISEMENT