ಕಲಬುರ್ಗಿ, ಗೌರಿ ಹತ್ಯೆ ಹಿಂದೆ ರಾಷ್ಟ್ರೀಯ ಸಂಚು: ಪ್ರೊ. ಕೆ. ಮರುಳಸಿದ್ದಪ್ಪ
‘ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಒಂದು ರಾಷ್ಟ್ರೀಯ ಸಂಚು ನಡೆದಿದೆ. ಅದು ಕೋಮುವಾದಿಗಳು ನಡೆಸಿದ ಕ್ರೂರ ಸಂಚು’ ಎಂದು ಸಾಹಿತಿ ಕೆ. ಮರುಳಸಿದ್ದಪ್ಪ ಹೇಳಿದರು.Last Updated 24 ಫೆಬ್ರುವರಿ 2025, 16:17 IST