ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

MM Kalburgi case

ADVERTISEMENT

ಸಂವಾದದ ಬದಲು ಸಂಹಾರ ಮನಸ್ಥಿತಿ ಹೆಚ್ಚಳ: ಡಾ. ಶರತ್ಚಂದ್ರ ಸ್ವಾಮೀಜಿ ವಿಷಾದ

ಡಾ.ಎಂ.ಎಂ.ಕಲಬುರ್ಗಿ ಸಮಗ್ರ ಸಾಹಿತ್ಯ 40 ಸಂಪುಟಗಳ ಲೋಕಾರ್ಪಣೆ 
Last Updated 15 ನವೆಂಬರ್ 2025, 14:12 IST
ಸಂವಾದದ ಬದಲು ಸಂಹಾರ ಮನಸ್ಥಿತಿ ಹೆಚ್ಚಳ: ಡಾ. ಶರತ್ಚಂದ್ರ ಸ್ವಾಮೀಜಿ ವಿಷಾದ

ಕಲಬುರ್ಗಿ, ಗೌರಿ ಹತ್ಯೆ ಹಿಂದೆ ರಾಷ್ಟ್ರೀಯ ಸಂಚು: ಪ್ರೊ. ಕೆ. ಮರುಳಸಿದ್ದಪ್ಪ

‘ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ಒಂದು ರಾಷ್ಟ್ರೀಯ ಸಂಚು ನಡೆದಿದೆ. ಅದು ಕೋಮುವಾದಿಗಳು ನಡೆಸಿದ ಕ್ರೂರ ಸಂಚು’ ಎಂದು ಸಾಹಿತಿ ಕೆ. ಮರುಳಸಿದ್ದಪ್ಪ ಹೇಳಿದರು.
Last Updated 24 ಫೆಬ್ರುವರಿ 2025, 16:17 IST
ಕಲಬುರ್ಗಿ, ಗೌರಿ ಹತ್ಯೆ ಹಿಂದೆ ರಾಷ್ಟ್ರೀಯ ಸಂಚು: ಪ್ರೊ. ಕೆ. ಮರುಳಸಿದ್ದಪ್ಪ

ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಆರೋಪಿಗಳಿಗೆ ಜಾಮೀನು

ಸಂಶೋಧಕ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಇತ್ತೀಚೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Last Updated 13 ಜನವರಿ 2025, 15:56 IST
ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಆರೋಪಿಗಳಿಗೆ ಜಾಮೀನು

ಕಲಬುರ್ಗಿ, ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ: ಖಂಡನೆ

ವೀರಶೈವ ಲಿಂಗಾಯತ ಸಮನ್ವಯ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ
Last Updated 18 ಅಕ್ಟೋಬರ್ 2024, 16:10 IST
ಕಲಬುರ್ಗಿ, ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ: ಖಂಡನೆ

ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ| ಜಾಮೀನು ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಸಂಶೋಧಕ ಎಂ.ಎಂ.ಕಲಬುರ್ಗಿ ಕೊಲೆ ಪ್ರಕರಣದ ಮೂರನೇ ಆರೋಪಿ ಪ್ರವೀಣ್‌ ಅಲಿಯಾಸ್‌ ಮಸಾಲಾ ವಾಲಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 9 ಅಕ್ಟೋಬರ್ 2024, 15:49 IST
ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ| ಜಾಮೀನು ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

News Express: ಕಲಬುರ್ಗಿ, ಗೌರಿ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ಕೋರ್ಟ್

ಸಾಹಿತಿ ಎಂ.ಎಂ‌. ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ವಿಚಾರಣೆಗೆ ತ್ವರಿತ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2023, 14:37 IST
News Express: ಕಲಬುರ್ಗಿ, ಗೌರಿ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ಕೋರ್ಟ್

ಎಂ.ಎಂ‌. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ

ಸಾಹಿತಿ ಎಂ.ಎಂ‌. ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ತ್ವರಿತ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2023, 7:37 IST
ಎಂ.ಎಂ‌. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ
ADVERTISEMENT

ಸಮಾನ ಪಿತೂರಿ ಪತ್ತೆ ಮಾಡಿ: ಸಿಬಿಐಗೆ ಸುಪ್ರೀಂಕೋರ್ಟ್‌ ಸೂಚನೆ

ಪಾನ್ಸರೆ, ದಾಭೋಲ್ಕರ್‌, ಕಲಬುರ್ಗಿ ಹಾಗೂ ಗೌರಿ ಲಂಕೇಶ್‌ ಹತ್ಯೆ
Last Updated 18 ಆಗಸ್ಟ್ 2023, 16:22 IST
ಸಮಾನ ಪಿತೂರಿ ಪತ್ತೆ ಮಾಡಿ: ಸಿಬಿಐಗೆ ಸುಪ್ರೀಂಕೋರ್ಟ್‌ ಸೂಚನೆ

ಎಂ.ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ ಸಂಪುಟ ಪ್ರಕಟ

ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಸಂಶೋಧಕ ದಿವಂಗತ ಡಾ.ಎಂ.ಎಂ. ಕಲಬುರ್ಗಿ ಅವರ ಸಮಗ್ರ ಸಾಹಿತ್ಯವನ್ನು ವಿಜಯಪುರದ ಬಿ.ಎಲ್‌.ಡಿ. ಸಂಸ್ಥೆಯ ವಚನ ಪಿತಾಮಹ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಪ್ರಕಟಿಸಿದೆ.
Last Updated 25 ಅಕ್ಟೋಬರ್ 2021, 12:46 IST
ಎಂ.ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ ಸಂಪುಟ ಪ್ರಕಟ

ಕಲಬುರ್ಗಿ ಹತ್ಯೆ: ತಪ್ಪಿಸಿಕೊಂಡಿದ್ದಾರೆ ಇಬ್ಬರು ಪ್ರಮುಖ ಆರೋಪಿಗಳು–ಎಸ್‌ಐಟಿ ವರದಿ

ಹಿರಿಯ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆಗೈದಿದ್ದ ಪ್ರಮುಖ ಆರೋಪಿಗಳಲ್ಲಿ ಇಬ್ಬರು ತಪ್ಪಿಸಿಕೊಂಡಿದ್ದಾರೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಸುಪ್ರೀಂಕೋರ್ಟ್‌ಗೆ ಶುಕ್ರವಾರ ವರದಿ ನೀಡಿದೆ.
Last Updated 17 ಜನವರಿ 2020, 13:28 IST
ಕಲಬುರ್ಗಿ ಹತ್ಯೆ: ತಪ್ಪಿಸಿಕೊಂಡಿದ್ದಾರೆ ಇಬ್ಬರು ಪ್ರಮುಖ ಆರೋಪಿಗಳು–ಎಸ್‌ಐಟಿ ವರದಿ
ADVERTISEMENT
ADVERTISEMENT
ADVERTISEMENT