ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಸ್ಥಳೀಯ ರೈಲಿನ ಲೋಕೊ ಪೈಲಟ್ ಸಾವು
ಪಕ್ಕೆಲುಬಿಗೆ ಹಾನಿ ಮತ್ತು ಬಲಗಾಲು ನಜ್ಜುಗುಜ್ಜಾಗಿದ್ದ ಚಂದ್ರಶೇಖರ್ ಅವರನ್ನು ನಾಮ್ಪಲ್ಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಳದ ಅಪಾರ ಹಾನಿಯಿಂದಾಗಿ ವೈದ್ಯರು ಗುರುವಾರ ಮೊಣಕಾಲಿನ ಮೇಲಿನವರೆಗೆ ಅವರ ಕಾಲನ್ನು ಕತ್ತರಿಸಿ ತೆಗೆಯಬೇಕಾಯಿತು.Last Updated 17 ನವೆಂಬರ್ 2019, 5:54 IST