ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

MNS

ADVERTISEMENT

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಏಕಾಂಗಿ ಹೋರಾಟಕ್ಕೆ ಸಜ್ಜಾದ ರಾಜ್‌ ಠಾಕ್ರೆ

ವರ್ಷಾಂತ್ಯದಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲು ರಾಜ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ಪಕ್ಷವು ಸಜ್ಜಾಗಿದೆ.
Last Updated 25 ಜುಲೈ 2024, 14:47 IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಏಕಾಂಗಿ ಹೋರಾಟಕ್ಕೆ ಸಜ್ಜಾದ ರಾಜ್‌ ಠಾಕ್ರೆ

ಬಾಬರಿ ಮಸೀದಿ ಧ್ವಂಸದ ಬಳಿಕ ತಂದಿದ್ದ ಇಟ್ಟಿಗೆ ರಾಜ್ ಠಾಕ್ರೆಗೆ ನೀಡಿದ MNS ನಾಯಕ

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ತಂದಿದ್ದ ಇಟ್ಟಿಗೆಯನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್‌) ಮುಖಂಡ ಬಾಳಾ ನಂದಗಾಂವ್ಕರ್‌ ಅವರು ಇಂದು (ಮಂಗಳವಾರ) ರಾಜ್‌ ಠಾಕ್ರೆ ಅವರಿಗೆ ಉಡುಗೊರೆಯಾಗಿ ನೀಡಿದರು.
Last Updated 6 ಫೆಬ್ರುವರಿ 2024, 10:31 IST
ಬಾಬರಿ ಮಸೀದಿ ಧ್ವಂಸದ ಬಳಿಕ ತಂದಿದ್ದ ಇಟ್ಟಿಗೆ ರಾಜ್ ಠಾಕ್ರೆಗೆ ನೀಡಿದ MNS ನಾಯಕ

ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಪ್ರಜಾಪ್ರಭುತ್ವ ಉಳಿದಿದೆ: ಜಾವೇದ್ ಅಖ್ತರ್

‘ಎಲ್ಲವನ್ನೂ ಹಾಗೂ ಎಲ್ಲರನ್ನೂ ಒಳಗೊಳ್ಳುವ ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಇಂದಿಗೂ ಪ್ರಜಾಪ್ರಭುತ್ವ ಉಳಿದಿದೆ’ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.
Last Updated 10 ನವೆಂಬರ್ 2023, 10:11 IST
ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಪ್ರಜಾಪ್ರಭುತ್ವ ಉಳಿದಿದೆ: ಜಾವೇದ್ ಅಖ್ತರ್

ಮಹಿಳೆಗೆ ಥಳಿಸಿದ ವಿಡಿಯೊ ವೈರಲ್: ಎಂಎನ್‌ಎಸ್‌ನ ಮೂವರು ಕಾರ್ಯಕರ್ತರ ಬಂಧನ

ಸಾರ್ವಜನಿಕವಾಗಿ ಮಹಿಳೆಗೆ ಥಳಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
Last Updated 2 ಸೆಪ್ಟೆಂಬರ್ 2022, 11:05 IST
ಮಹಿಳೆಗೆ ಥಳಿಸಿದ ವಿಡಿಯೊ ವೈರಲ್: ಎಂಎನ್‌ಎಸ್‌ನ ಮೂವರು ಕಾರ್ಯಕರ್ತರ ಬಂಧನ

ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಿ: ಎಂಇಎಸ್‌ ಆಗ್ರಹ

ಸಭೆಯಲ್ಲಿ ಪ್ರತಿಯೊಬ್ಬರಿಂದ ನಾಡವಿರೋಧಿ ಘೋಷಣೆ
Last Updated 1 ಜೂನ್ 2022, 16:07 IST
ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಿ: ಎಂಇಎಸ್‌ ಆಗ್ರಹ

ಎಂಎನ್ಎಸ್‌ ನಾಯಕರಿಂದ ಔರಂಗಜೇಬ ಸಮಾಧಿ ಕೆಡವುವ ಮಾತು: ಭದ್ರತೆ ಹೆಚ್ಚಳ

ಮೊಘಲ್‌ ದೊರೆ ಔರಂಗಜೇಬನ ಸಮಾಧಿಯ ಅವಶ್ಯಕತೆ ಬಗ್ಗೆ ಪ್ರಶ್ನಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್‌) ನಾಯಕರು, ಸಮಾಧಿಯನ್ನು ನೆಲಸಮ ಮಾಡಬೇಕು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ.
Last Updated 18 ಮೇ 2022, 5:00 IST
ಎಂಎನ್ಎಸ್‌ ನಾಯಕರಿಂದ ಔರಂಗಜೇಬ ಸಮಾಧಿ ಕೆಡವುವ ಮಾತು: ಭದ್ರತೆ ಹೆಚ್ಚಳ

ಮಸೀದಿ ಧ್ವನಿವರ್ಧಕ ವಿರುದ್ಧದ ರಾಜ್‌ ಠಾಕ್ರೆ ಹೇಳಿಕೆಯಿಂದ ಒಡಕು: ‘ಮಹಾ’ ಗೃಹ ಸಚಿವ

ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ (ಎಂಎನ್‌ಎಸ್‌) ರಾಜ್ ಠಾಕ್ರೆ ಅವರು ಔರಂಗಾಬಾದ್‌ನಲ್ಲಿ ನೀಡಿರುವ ಹೇಳಿಕೆ ಸಮಾಜದಲ್ಲಿ ಒಡಕು ಸೃಷ್ಟಿಸುವ ಉದ್ದೇಶದಿಂದ ಕೂಡಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಲ್ಸೆ ಪಾಟೀಲ್ ಹೇಳಿದ್ದಾರೆ. ಜತೆಗೆ, ರಾಜ್ ಠಾಕ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸುಳಿವನ್ನೂ ನೀಡಿದ್ದಾರೆ.
Last Updated 2 ಮೇ 2022, 10:19 IST
ಮಸೀದಿ ಧ್ವನಿವರ್ಧಕ ವಿರುದ್ಧದ ರಾಜ್‌ ಠಾಕ್ರೆ ಹೇಳಿಕೆಯಿಂದ ಒಡಕು: ‘ಮಹಾ’ ಗೃಹ ಸಚಿವ
ADVERTISEMENT

ಹನುಮಾನ್‌ ಚಾಲೀಸಾ ಕಾರ್ಯಕ್ರಮದಲ್ಲಿ ವಿಎಚ್‌ಪಿ ಭಾಗವಹಿಸುವುದಿಲ್ಲ: ಬನ್ಸಾಲ್‌

ಮೇ 3ರಂದು ಮಹಾರಾಷ್ಟ್ರದ ಮಸೀದಿಗಳ ಹೊರಗಡೆ ನಡೆಸಲಿರುವ ಹನುಮಾನ್‌ ಚಾಲೀಸಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಹಾಗೂ ಭಜರಂಗ ದಳ ಕಾರ್ಯಕರ್ತರು ಭಾಗವಹಿಸುವುದಿಲ್ಲ ಎಂದು ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್‌ ಬನ್ಸಾಲ್‌ ಹೇಳಿದ್ದಾರೆ.
Last Updated 1 ಮೇ 2022, 13:57 IST
ಹನುಮಾನ್‌ ಚಾಲೀಸಾ ಕಾರ್ಯಕ್ರಮದಲ್ಲಿ ವಿಎಚ್‌ಪಿ ಭಾಗವಹಿಸುವುದಿಲ್ಲ: ಬನ್ಸಾಲ್‌

ಥಾಣೆ ರ್‍ಯಾಲಿಯಲ್ಲಿ ಕತ್ತಿ ಹಿಡಿದಿದ್ದ ರಾಜ್ ಠಾಕ್ರೆ ಸೇರಿ ಮೂವರ ವಿರುದ್ಧ ಕೇಸ್

ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 4 ಮತ್ತು 25 ರ ಅಡಿಯಲ್ಲಿ ಠಾಕ್ರೆ ಮತ್ತು ಎಂಎನ್‌ಎಸ್‌ನ ಥಾಣೆ, ಪಾಲ್ಘರ್ ಜಿಲ್ಲಾ ಮುಖ್ಯಸ್ಥ ಅವಿನಾಶ್ ಜಾಧವ್ ಹಾಗೂ ಥಾಣೆ ನಗರ ಮುಖ್ಯಸ್ಥ ರವೀಂದ್ರ ಮೋರೆ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 13 ಏಪ್ರಿಲ್ 2022, 13:18 IST
ಥಾಣೆ ರ್‍ಯಾಲಿಯಲ್ಲಿ ಕತ್ತಿ ಹಿಡಿದಿದ್ದ ರಾಜ್ ಠಾಕ್ರೆ ಸೇರಿ ಮೂವರ ವಿರುದ್ಧ ಕೇಸ್

ರಾಜ್‌ ಠಾಕ್ರೆ ಹೇಳಿಕೆ ಖಂಡಿಸಿ ಪಕ್ಷಕ್ಕೆ ಇಬ್ಬರು ರಾಜೀನಾಮೆ

ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆಯಬೇಕು ಎಂಬ ಮಹಾರಾಷ್ಟ್ರ ನವ ನಿರ್ಮಾಣ ಸೇನಾದ ಮುಖ್ಯಸ್ಥ ರಾಜ್‌ಠಾಕ್ರೆ ಹೇಳಿಕೆ ವಿರೋಧಿಸಿ ಪಕ್ಷದ ಉಪಾಧ್ಯಕ್ಷ ರಾಜೀನಾಮೆ ನೀಡಿದ್ದಾರೆ.
Last Updated 5 ಏಪ್ರಿಲ್ 2022, 12:33 IST
ರಾಜ್‌ ಠಾಕ್ರೆ ಹೇಳಿಕೆ ಖಂಡಿಸಿ ಪಕ್ಷಕ್ಕೆ ಇಬ್ಬರು ರಾಜೀನಾಮೆ
ADVERTISEMENT
ADVERTISEMENT
ADVERTISEMENT