ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

MNS chief

ADVERTISEMENT

ಕೇಂದ್ರ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಎಂಎನ್‌ಎಸ್‌ ನಾಯಕ ರಾಜ್‌ ಠಾಕ್ರೆ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್‌ಎಸ್‌) ಪಕ್ಷದ ನಾಯಕ ರಾಜ್‌ ಠಾಕ್ರೆ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಇಂದು( ಮಂಗಳವಾರ) ಭೇಟಿ ಮಾಡಿ ಮೈತ್ರಿ ಸಂಬಂಧ ಮಾತುಕತೆ ನಡೆಸಿದ್ದಾರೆ.
Last Updated 19 ಮಾರ್ಚ್ 2024, 10:04 IST
ಕೇಂದ್ರ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಎಂಎನ್‌ಎಸ್‌ ನಾಯಕ ರಾಜ್‌ ಠಾಕ್ರೆ

ರಾಜ್‌ ಠಾಕ್ರೆ ಹೇಳಿಕೆ ಖಂಡಿಸಿ ಪಕ್ಷಕ್ಕೆ ಇಬ್ಬರು ರಾಜೀನಾಮೆ

ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆಯಬೇಕು ಎಂಬ ಮಹಾರಾಷ್ಟ್ರ ನವ ನಿರ್ಮಾಣ ಸೇನಾದ ಮುಖ್ಯಸ್ಥ ರಾಜ್‌ಠಾಕ್ರೆ ಹೇಳಿಕೆ ವಿರೋಧಿಸಿ ಪಕ್ಷದ ಉಪಾಧ್ಯಕ್ಷ ರಾಜೀನಾಮೆ ನೀಡಿದ್ದಾರೆ.
Last Updated 5 ಏಪ್ರಿಲ್ 2022, 12:33 IST
ರಾಜ್‌ ಠಾಕ್ರೆ ಹೇಳಿಕೆ ಖಂಡಿಸಿ ಪಕ್ಷಕ್ಕೆ ಇಬ್ಬರು ರಾಜೀನಾಮೆ

ರಾಜ್ಯದಲ್ಲಿ ಸೋಂಕು ಪ್ರಕರಣ ಹೆಚ್ಚಾಗಲು ವಲಸೆ ಕಾರ್ಮಿಕರೇ ಕಾರಣ: ಎಂಎನ್‌ಎಸ್

ಮಹಾರಾಷ್ಟ್ರದಲ್ಲಿ ಕಳೆದ ಕೆಲವು ವಾರಗಳಿಂದ ಹೆಚ್ಚಿನ ಸಂಖ್ಯೆಯ ಹೊಸ ಸೋಂಕು ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಶೀಘ್ರವಾಗಿ ಕೊರೊನಾ ವೈರಸ್ ಹರಡಲು ಇತರ ರಾಜ್ಯಗಳ ವಲಸೆ ಕಾರ್ಮಿಕರು ಕಾರಣ ಎಂದು ಎಂಎನ್‌ಎಸ್ (ಮಹಾರಾಷ್ಟ್ರ ನವನಿರ್ಮಾಣ ಸೇನೆ) ಮುಖ್ಯಸ್ಥ ರಾಜ್ ಠಾಕ್ರೆ ಮಂಗಳವಾರ ಹೇಳಿದ್ದಾರೆ.
Last Updated 6 ಏಪ್ರಿಲ್ 2021, 14:11 IST
ರಾಜ್ಯದಲ್ಲಿ ಸೋಂಕು ಪ್ರಕರಣ ಹೆಚ್ಚಾಗಲು ವಲಸೆ ಕಾರ್ಮಿಕರೇ ಕಾರಣ: ಎಂಎನ್‌ಎಸ್

ಕಾಂಗ್ರೆಸ್‌ ಪರ ಠಾಕ್ರೆ ಪ್ರಚಾರ: ಪ್ರಧಾನಿ ವಿರುದ್ಧ ವಾಗ್ದಾಳಿ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಕ್ಷದ ಪರ ಪ್ರಚಾರ ಮಾಡಲು ಆ ಪಕ್ಷದ ನಾಯಕರಿಗಿಂತ ಹೆಚ್ಚು ಬೇಡಿಕೆ ಇರುವವರು ಎಂಎನ್‌ಎಸ್‌ ನಾಯಕ ರಾಜ್‌ ಠಾಕ್ರೆ ಮತ್ತು ಎನ್‌ಸಿಪಿ ನಾಯಕ ಧನಂಜಯ ಮುಂಢೆ.
Last Updated 11 ಏಪ್ರಿಲ್ 2019, 20:05 IST
ಕಾಂಗ್ರೆಸ್‌ ಪರ ಠಾಕ್ರೆ ಪ್ರಚಾರ: ಪ್ರಧಾನಿ ವಿರುದ್ಧ ವಾಗ್ದಾಳಿ
ADVERTISEMENT
ADVERTISEMENT
ADVERTISEMENT
ADVERTISEMENT