ಬಿಎಂಟಿಸಿ ಬಸ್‌ನಲ್ಲಿ ಕಳ್ಳತನ: ಇಬ್ಬರ ಬಂಧನ, 60 ಮೊಬೈಲ್ ಜಪ್ತಿ
ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ತೆರಳಿ ಮೊಬೈಲ್ ಪೋನ್‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಹಾಲಕ್ಷ್ಮೀ ಲೇಔಟ್ ಪೊಲೀಸರು, ಬಂಧಿತರಿಂದ ವಿವಿಧ ಕಂಪನಿಗಳ 60 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.Last Updated 23 ನವೆಂಬರ್ 2024, 16:20 IST