ನ್ಯಾಯಾಧೀಶರ ಭೇಟಿಗೆ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದ ಕಳ್ಳತನ ಆರೋಪಿಯ ರಕ್ಷಣೆ
ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯು ನ್ಯಾಯಾಧೀಶರ ಭೇಟಿಗೆ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದವನನ್ನು ಸಾಹಸ ಅಕಾಡೆಮಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.Last Updated 17 ಜನವರಿ 2023, 15:15 IST