ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

model code of conduct

ADVERTISEMENT

ಮುಗಿದ ನೀತಿ ಸಂಹಿತೆ: ಅಭಿವೃದ್ಧಿಗೆ ತೆರೆದ ದಾರಿ

ಲೋಕಸಭಾ ಚುನಾವಣೆ ಮತ್ತು ವಿಧಾನಪರಿಷತ್‌ ಚುನಾವಣೆಗಳು ಮುಗಿದು ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆಯೂ ಮುಕ್ತಾಯಗೊಂಡಿದೆ. ಮೂರು ತಿಂಗಳು ನೀತಿ ಸಂಹಿತೆಯ ಅಡ್ಡಿ ಇದ್ದುದರಿಂದ ಅಭಿವೃದ್ಧಿ ಚಟುವಟಿಕೆಗೆ ಗರ ಬಡಿದಿತ್ತು. ಆ ತೆರೆ ಸರಿದು, ಆಡಳಿತ ಚುರುಕಿಗೆ ದಾರಿಯಾಗಲಿದೆ.
Last Updated 6 ಜೂನ್ 2024, 16:00 IST
ಮುಗಿದ ನೀತಿ ಸಂಹಿತೆ: ಅಭಿವೃದ್ಧಿಗೆ ತೆರೆದ ದಾರಿ

ಚುನಾವಣೆ ಮುಕ್ತಾಯ; ಮಾದರಿ ನೀತಿ ಸಂಹಿತೆ ತೆರವು: ಚುನಾವಣಾ ಆಯೋಗ

ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳಲ್ಲಿ ನಡೆದ ವಿಧಾನಸಬಾ ಚುನಾವಣೆ ಹಿನ್ನೆಲೆ ಮಾರ್ಚ್‌ 16 ರಂದು ಜಾರಿಗೆ ತರಲಾಗಿದ್ದ ಮಾದರಿ ನೀತಿ ಸಂಹಿತೆಯನ್ನು ಇಂದು (ಜೂನ್‌ 6) ತೆರವುಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
Last Updated 6 ಜೂನ್ 2024, 14:05 IST
ಚುನಾವಣೆ ಮುಕ್ತಾಯ; ಮಾದರಿ ನೀತಿ ಸಂಹಿತೆ ತೆರವು: ಚುನಾವಣಾ ಆಯೋಗ

ನೀತಿ ಸಂಹಿತೆ ಉಲ್ಲಂಘನೆಗೆ ಮೋದಿ ಕ್ಷಮೆಯಾಚಿಸಬೇಕು: ಸಂಯುಕ್ತ ಕಿಸಾನ್ ಮೋರ್ಚಾ

ಚುನಾವಣಾ ಸಮಯದಲ್ಲಿ ಮಾದರಿ ನೀತಿ ಸಂಹಿತೆಯ ನಿರಂತರ ಉಲ್ಲಂಘನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಗುರುವಾರ ಒತ್ತಾಯಿಸಿದೆ.
Last Updated 6 ಜೂನ್ 2024, 11:45 IST
ನೀತಿ ಸಂಹಿತೆ ಉಲ್ಲಂಘನೆಗೆ ಮೋದಿ ಕ್ಷಮೆಯಾಚಿಸಬೇಕು:  ಸಂಯುಕ್ತ ಕಿಸಾನ್ ಮೋರ್ಚಾ

ಪ್ರಚಾರದಲ್ಲಿ ಮಕ್ಕಳ ಬಳಕೆ ಆರೋಪ: FIRನಲ್ಲಿ ಶಾ, ಕಿಶನ್ ಹೆಸರು ಕೈಬಿಟ್ಟ ಪೊಲೀಸ್

ಹೈದರಾಬಾದ್‌ನಲ್ಲಿ ನಡೆದಿದ್ದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಲಾಗಿದೆ ಎಂದು ಆರೋಪಿಸಿ ದಾಖಲಿಸಲಾಗಿದ್ದ ಪ್ರಕರಣದಲ್ಲಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮತ್ತು ಬಿಜೆಪಿ ತೆಲಂಗಾಣ ಘಟಕದ ಅಧ್ಯಕ್ಷ ಜಿ.ಕಿಶನ್ ರೆಡ್ಡಿ ಅವರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 3 ಜೂನ್ 2024, 13:08 IST
ಪ್ರಚಾರದಲ್ಲಿ ಮಕ್ಕಳ ಬಳಕೆ ಆರೋಪ: FIRನಲ್ಲಿ ಶಾ, ಕಿಶನ್ ಹೆಸರು ಕೈಬಿಟ್ಟ ಪೊಲೀಸ್

LS Polls | ಈವರೆಗೆ ₹1,100 ಕೋಟಿ ನಗದು ವಶ: ಕರ್ನಾಟಕ, ದೆಹಲಿಯ‌ಲ್ಲೇ ಹೆಚ್ಚು

ಲೋಕಸಭಾ ಚುನಾವಣೆ ವೇಳೆ ಆದಾಯ ತೆರಿಗೆ ಇಲಾಖೆಯು ಮೇ30ರವರೆಗೆ ₹1.100 ಕೋಟಿ ನಗದು ಮತ್ತು ಚಿನ್ನಾಭರಣವನ್ನು ಜಪ್ತಿ ಮಾಡಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.
Last Updated 31 ಮೇ 2024, 5:46 IST
LS Polls | ಈವರೆಗೆ ₹1,100 ಕೋಟಿ ನಗದು ವಶ: ಕರ್ನಾಟಕ, ದೆಹಲಿಯ‌ಲ್ಲೇ ಹೆಚ್ಚು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ದೂರು

ಧಾನಪರಿಷತ್‌ನ ಬೆಂಗಳೂರು ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ಮತದಾರರಿಗೆ ವಿವಿಧ ರೀತಿಯ ಉಡುಗೊರೆಗಳನ್ನು ಹಂಚುತ್ತಿದ್ದಾರೆ ಎಂದು ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
Last Updated 16 ಮೇ 2024, 16:30 IST
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ದೂರು

ಯಲ್ಲಾಪುರ: ನೀತಿ ಸಂಹಿತೆ ಸಡಿಲಿಸಲು ಹೆಬ್ಬಾರ ಆಗ್ರಹ

ಚುನಾವಣಾ ನೀತಿ ಸಂಹಿತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಚಟುವಟಿಕೆಗೆ ಹಿನ್ನಡೆಯಾಗಿದ್ದು, ತಕ್ಷಣ ನೀತಿ ಸಂಹಿತೆ ಸಡಿಲಿಸುವಂತೆ ಶಾಸಕ ಶಿವರಾಮ ಹೆಬ್ಬಾರ ಮನವಿ ಮಾಡಿದ್ದಾರೆ.
Last Updated 7 ಮೇ 2024, 13:13 IST
ಯಲ್ಲಾಪುರ: ನೀತಿ ಸಂಹಿತೆ ಸಡಿಲಿಸಲು ಹೆಬ್ಬಾರ ಆಗ್ರಹ
ADVERTISEMENT

ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ: ಮಮತಾ ಬ್ಯಾನರ್ಜಿ

ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ದ್ವೇಷ ಭಾಷಣಗಳನ್ನು ಮಾಡುತ್ತಾರೆ. ಆದರೂ ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ. ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಪರಿವರ್ತನೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದರು.
Last Updated 7 ಮೇ 2024, 11:18 IST
ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ: ಮಮತಾ ಬ್ಯಾನರ್ಜಿ

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬಿಜೆಪಿಗೆ ಬೆಂಬಲ ನೀಡಬೇಕೆಂದು ಕೋರಲು ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ರಾಜ್ಯದ ವಿವಿಧ ಚರ್ಚ್‌ಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್‌ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
Last Updated 25 ಏಪ್ರಿಲ್ 2024, 15:43 IST
ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಎಚ್‌ಡಿಕೆ ವಿರುದ್ಧ ಪ್ರಕರಣ

ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
Last Updated 21 ಏಪ್ರಿಲ್ 2024, 5:24 IST
ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಎಚ್‌ಡಿಕೆ ವಿರುದ್ಧ ಪ್ರಕರಣ
ADVERTISEMENT
ADVERTISEMENT
ADVERTISEMENT