ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Modi cabinet

ADVERTISEMENT

ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ

ಚಿಕ್ಕಮಗಳೂರು–ಉಡುಪಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶೋಭಾ ಕರಂದ್ಲಾಜೆ ಅವರುಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವ ಸಂಪುಟ ಸೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Last Updated 8 ಜುಲೈ 2021, 14:16 IST
ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ

ಕೌಶಲ್ಯ ಅಭಿವೃದ್ಧಿ ಖಾತೆ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ಅಧಿಕಾರ ಸ್ವೀಕಾರ

ರಾಜ್ಯಸಭೆ ಸದಸ್ಯ ಧರ್ಮೇಂದ್ರ ಪ್ರಧಾನ್‌ ಅವರು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು. ಮಾತ್ರವಲ್ಲದೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ನಿಭಾಯಿಸಲಿದ್ದಾರೆ.
Last Updated 8 ಜುಲೈ 2021, 11:31 IST
ಕೌಶಲ್ಯ ಅಭಿವೃದ್ಧಿ ಖಾತೆ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ಅಧಿಕಾರ ಸ್ವೀಕಾರ

ಅಶ್ವಿನಿ ವೈಷ್ಣವ್ ಪ್ರತಿಭಾನ್ವಿತರಾಗಿದ್ದರು: ನೂತನ ರೈಲ್ವೆ ಸಚಿವರ ಕಾಲೇಜು ಸಹಪಾಠಿ

ನೂತನ ರೈಲ್ವೆ ಸಚಿವ ಸ್ಥಾನದ ಜೊತೆಗೆ ದೂರಸಂಪರ್ಕ ಮತ್ತು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜವಾಬ್ದಾರಿ ಹೊತ್ತಿರುವ ಮಾಜಿ ಐಎಎಸ್‌ ಅಧಿಕಾರಿ ಅಶ್ವಿನಿ ವೈಷ್ಣವ್‌ ಅವರು ಅತ್ಯಂತ ಪ್ರತಿಭಾನ್ವಿತರಲ್ಲಿ ಒಬ್ಬರು ಎಂದು ಅವರ ಸಹಪಾಠಿಗಳು ಶ್ಲಾಘಿಸಿದ್ದಾರೆ.
Last Updated 8 ಜುಲೈ 2021, 10:10 IST
ಅಶ್ವಿನಿ ವೈಷ್ಣವ್ ಪ್ರತಿಭಾನ್ವಿತರಾಗಿದ್ದರು: ನೂತನ ರೈಲ್ವೆ ಸಚಿವರ ಕಾಲೇಜು ಸಹಪಾಠಿ

ಮೋದಿ ಸಂಪುಟಕ್ಕೆ ರಾಜ್ಯದಿಂದ ನಾಲ್ವರು, ಇಲ್ಲಿದೆ ಎಲ್ಲ ನೂತನ ಸಚಿವರ ಪಟ್ಟಿ

ಮಧ್ಯಪ್ರದೇಶದ ಮುಂಚೂಣಿ ನಾಯಕ, ಒಂದು ಕಾಲದ ರಾಹುಲ್‌ ಗಾಂಧಿ ಆಪ್ತನೆಂದೇ ಗುರುತಿಕೊಂಡಿದ್ದ ಜ್ಯೋತಿರಾದಿತ್ಯ ಸಿಂಧ್ಯಾ ನೂತನ ಮಂತ್ರಿಯಾಗಿ ಮೋದಿ ಟೀಮ್‌ ಸೇರಿದ್ದಾರೆ.
Last Updated 7 ಜುಲೈ 2021, 17:35 IST
ಮೋದಿ ಸಂಪುಟಕ್ಕೆ ರಾಜ್ಯದಿಂದ ನಾಲ್ವರು, ಇಲ್ಲಿದೆ ಎಲ್ಲ ನೂತನ ಸಚಿವರ ಪಟ್ಟಿ

ಎ.ನಾರಾಯಣಸ್ವಾಮಿ: ಮೊದಲ ಅವಧಿಯಲ್ಲೇ ಸಚಿವ ಸ್ಥಾನ ಪಡೆದ ಹೆಗ್ಗಳಿಕೆ

ಸಂಸದರಾಗಿ ಆಯ್ಕೆಯಾದ ಮೊದಲ ಅವಧಿಯಲ್ಲೇ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಹೆಗ್ಗಳಿಕೆ ಎ.ನಾರಾಯಣಸ್ವಾಮಿ ಅವರದು. ಈ ಅವಕಾಶ ಅವರನ್ನು ಅನಿರೀಕ್ಷಿತವಾಗಿ ಆರಸಿ ಬಂದಿದೆ.
Last Updated 7 ಜುಲೈ 2021, 14:18 IST
ಎ.ನಾರಾಯಣಸ್ವಾಮಿ: ಮೊದಲ ಅವಧಿಯಲ್ಲೇ ಸಚಿವ ಸ್ಥಾನ ಪಡೆದ ಹೆಗ್ಗಳಿಕೆ

ಬೀದರ್‌ ಸಂಸದ ಭಗವಂತ ಖೂಬಾ ಕೇಂದ್ರ ಸಂಪುಟಕ್ಕೆ

ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಪ್ರಧಾನಿ ಕಚೇರಿಯಿಂದ ಬುಧವಾರ ಮಧ್ಯಾಹ್ನ ಕರೆ‌ ಬಂದಿದ್ದು, ಕೇಂದ್ರ ಸಂಪುಟ ಸೇರ್ಪಡೆ ಖಾತರಿಯಾಗಿದೆ.
Last Updated 7 ಜುಲೈ 2021, 9:02 IST
ಬೀದರ್‌ ಸಂಸದ ಭಗವಂತ ಖೂಬಾ ಕೇಂದ್ರ ಸಂಪುಟಕ್ಕೆ

ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಅಮಿತ್ ಶಾ?

ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ನಡೆಯುತ್ತಿದ್ದು ಸಚಿವ ಸಂಪುಟಕ್ಕೆಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸೇರಲಿದ್ದಾರೆ ಎಂದು ಗುಜರಾತಿನ ಬಿಜೆಪಿ ಅಧ್ಯಕ್ಷ ಜಿತು ವರ್ಘಾನಿಟ್ವೀಟಿಸಿದ್ದಾರೆ.
Last Updated 30 ಮೇ 2019, 12:48 IST
ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಅಮಿತ್ ಶಾ?
ADVERTISEMENT
ADVERTISEMENT
ADVERTISEMENT
ADVERTISEMENT