ಮೋದಿ ಅವರದ್ದು ಸಂತೆ ಭಾಷಣ: ಎಚ್ಡಿಕೆ ವ್ಯಂಗ್ಯ
‘ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ರೈತರಿಗೆ ಏನು ಮಾಡಿದ್ದೇನೆ, ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕೂವರೆ ವರ್ಷದಲ್ಲಿ ದೇಶದಲ್ಲಿ ಏನು ಮಾಡಿದ್ದಾರೆ ಎಂಬ ಬಗ್ಗೆ ಚರ್ಚೆ ಮಾಡಲು ಸಿದ್ಧನಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.Last Updated 6 ಮಾರ್ಚ್ 2019, 16:13 IST