ಇನ್ನೂ ಲಭ್ಯವಾಗದ ಕಂಪನಿ ಮಾಲೀಕ: ಮನ್ಸೂರ್ ಪತ್ತೆಗೆ ರೆಡ್ ಕಾರ್ನರ್ ನೋಟಿಸ್
ಹೂಡಿಕೆದಾರರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ತಲೆಮರೆಸಿಕೊಂಡಿರುವ ‘ಐಎಂಎ ಸಮೂಹ ಕಂಪನಿ’ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್ ಪತ್ತೆಗೆ ರೆಡ್ ಕಾರ್ನರ್ ನೋಟಿಸ್ ಹೊರಡಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ವಿಶೇಷ ತನಿಖಾ ತಂಡ (ಎಸ್ಐಟಿ) ಪತ್ರ ಬರೆದಿದೆ.Last Updated 18 ಜೂನ್ 2019, 20:00 IST