ಹಸೀನಾ ನೇತೃತ್ವದ ‘ಅವಾಮಿ ಲೀಗ್’ ಪಕ್ಷ ನಿಷೇಧಿಸಿದ ಬಾಂಗ್ಲಾ ಮಧ್ಯಂತರ ಸರ್ಕಾರ
Bangladesh Ban on Awami League: ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾ ಮಧ್ಯಂತರ ಸರ್ಕಾರ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ‘ಅವಾಮಿ ಲೀಗ್’ ಪಕ್ಷವನ್ನು ಶನಿವಾರ ನಿಷೇಧಿಸಿದೆ.Last Updated 11 ಮೇ 2025, 2:31 IST