ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Mohammed Mohsin

ADVERTISEMENT

ತಬ್ಲೀಗಿಗಳ ಕುರಿತು ಟ್ವೀಟ್‌ ಮಾಡಿದ್ದ ಐಎಎಸ್‌ ಅಧಿಕಾರಿಗೆ ನೋಟಿಸ್‌ 

ಕೊರೊನಾ ವೈರಸ್‌ನಿಂದ ಗುಣಮುಖರಾದ ತಬ್ಲಿಗಿ ಜಮಾತ್ ಸದಸ್ಯರು ಇತರ ರೋಗಿಗಳ ಚಿಕಿತ್ಸೆಗೆ ಪ್ಲಾಸ್ಮಾವನ್ನು ದಾನ ಮಾಡುತ್ತಿರುವ ಬಗ್ಗೆ ಟ್ವೀಟ್‌ ಮಾಡಿದ್ದ ಐಎಎಸ್‌ ಅಧಿಕಾರಿ ಮೊಹಮದ್‌ ಮೊಹಿಸಿನ್‌ ಅವರಿಗೆ ಕರ್ನಾಟಕ ಸರ್ಕಾರ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ.
Last Updated 2 ಮೇ 2020, 15:07 IST
ತಬ್ಲೀಗಿಗಳ ಕುರಿತು ಟ್ವೀಟ್‌ ಮಾಡಿದ್ದ ಐಎಎಸ್‌ ಅಧಿಕಾರಿಗೆ ನೋಟಿಸ್‌ 

‘ಕತ್ತಲೆಯಲ್ಲಿ ಗುದ್ದಾಡಿದಂತಾಗಿದೆ’– ಮೋದಿ ಹೆಲಿಕಾಪ್ಟರ್‌ ಪರಿಶೀಲಿಸಿದ್ದ ಅಧಿಕಾರಿ

ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 1996ರ ಕರ್ನಾಟಕ ಬ್ಯಾಚ್‌ನ ಐಎಎಸ್‌ ಅಧಿಕಾರಿ ಮೊಹಮದ್‌ ಮೊಹಿಸಿನ್‌, ಫೆ.16ರಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ತಪಾಸಣೆ ಮಾಡಿದ್ದರು.
Last Updated 27 ಏಪ್ರಿಲ್ 2019, 4:25 IST
‘ಕತ್ತಲೆಯಲ್ಲಿ ಗುದ್ದಾಡಿದಂತಾಗಿದೆ’– ಮೋದಿ ಹೆಲಿಕಾಪ್ಟರ್‌ ಪರಿಶೀಲಿಸಿದ್ದ ಅಧಿಕಾರಿ

ಮೋದಿ ಹೆಲಿಕಾಪ್ಟರ್‌ ಪರಿಶೀಲಿಸಿದ್ದ ಅಧಿಕಾರಿ ಅಮಾನತಿಗೆ ತಡೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ಪರಿಶೀಲನೆ ನಡೆಸಿದ್ದ ಕಾರಣಕ್ಕೆ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹಿಸಿನ್‌ ಅವರಿಗೆ ವಿಧಿಸಲಾಗಿದ್ದ ಅಮಾನತು ಶಿಕ್ಷೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿಯು ಗುರುವಾರ ತಡೆ ನೀಡಿದೆ.
Last Updated 25 ಏಪ್ರಿಲ್ 2019, 14:17 IST
ಮೋದಿ ಹೆಲಿಕಾಪ್ಟರ್‌ ಪರಿಶೀಲಿಸಿದ್ದ ಅಧಿಕಾರಿ ಅಮಾನತಿಗೆ ತಡೆ

ಮೋದಿ ಹೆಲಿಕಾಪ್ಟರ್‌ ಪರಿಶೀಲಿಸಿದ್ದ ಮೊಹಮ್ಮದ್ ಮೊಹ್ಸಿನ್ ರಾಜ್ಯಕ್ಕೆ ವಾಪಸ್

ಒಡಿಶಾದ ಸಂಬಲ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದ ಚುನಾವಣಾ ಆಯೋಗದ ವೀಕ್ಷಕ, ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಕರ್ನಾಟಕ್ಕೆ ವಾಪಸ್ ಕಳುಹಿಸಲಾಗಿದೆ.
Last Updated 22 ಏಪ್ರಿಲ್ 2019, 19:36 IST
ಮೋದಿ ಹೆಲಿಕಾಪ್ಟರ್‌ ಪರಿಶೀಲಿಸಿದ್ದ ಮೊಹಮ್ಮದ್ ಮೊಹ್ಸಿನ್ ರಾಜ್ಯಕ್ಕೆ ವಾಪಸ್
ADVERTISEMENT
ADVERTISEMENT
ADVERTISEMENT
ADVERTISEMENT