ಜಾಂಬೂರಿಯ ನೆನಪಿನಾರ್ಥ ಪಿಲಿಕುಳದಲ್ಲಿ ಯುವಶಕ್ತಿ ಕೇಂದ್ರ: ಮೋಹನ ಆಳ್ವ
‘ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ನೆನಪನ್ನು ಚಿರಸ್ಥಾಯಿಗೊಳಿಸಲು ಪಿಲಿಕುಳದಲ್ಲಿ ಒಂದು ವರ್ಷದೊಳಗೆ ಯುವಶಕ್ತಿ ಕೇಂದ್ರವನ್ನು ಸ್ಥಾಪಿಸಲಿದ್ದೇವೆ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಡಾ.ಎಂ.ಮೋಹನ ಆಳ್ವ ತಿಳಿಸಿದರು.Last Updated 27 ಡಿಸೆಂಬರ್ 2022, 0:15 IST