ಮಣಿಪುರಕ್ಕೆ RSS ಮುಖ್ಯಸ್ಥ: 2023ರಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಮೊದಲ ಭೇಟಿ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನಾಳೆ (ನವೆಂಬರ್ 20) ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.Last Updated 19 ನವೆಂಬರ್ 2025, 7:26 IST