ವಕ್ಫ್ ಕಾಯ್ದೆ ಆಸ್ತಿಗಳ ಪಾರದರ್ಶಕ, ಜವಾಬ್ದಾರಿಯುತ ನಿರ್ವಹಣೆಗೆ ಸಹಾಯಕ: CM ಯಾದವ್
ವಕ್ಫ್ (ತಿದ್ದುಪಡಿ) ಕಾಯ್ದೆಯು ವಕ್ಫ್ ಆಸ್ತಿಗಳ ಪಾರದರ್ಶಕ, ಸಮಾನ ಮತ್ತು ಜವಾಬ್ದಾರಿಯುತ ನಿರ್ವಹಣೆಯನ್ನು ಖಚಿತಪಡಿಸುತ್ತದೆ. ಜೊತೆಗೆ ಅದರ ಪ್ರಯೋಜನಗಳನ್ನು ಮುಸ್ಲಿಂ ಸಮುದಾಯದ ಬಡವರು, ನಿರ್ಗತಿಕರು ಮತ್ತು ವಂಚಿತರಿಗೆ ತಲುಪಿಸುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.Last Updated 6 ಏಪ್ರಿಲ್ 2025, 8:16 IST