ಐ.ಟಿ ದಾಳಿ: ₹ 15.53 ಕೋಟಿ ನಗದು, 10.14 ಕೆಜಿ ಚಿನ್ನ ವಶ
ಬೆಂಗಳೂರು ನಗರ ಮತ್ತು ರಾಯಚೂರಿನಲ್ಲಿ ಗುರುವಾರ ಶೋಧ ನಡೆಸಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ₹ 15.53 ಕೋಟಿ ನಗದು ಹಾಗೂ ₹ 7.08 ಕೋಟಿ ಮೌಲ್ಯದ 10.14 ಕೆ.ಜಿ. ಚಿನ್ನ ವಶಪಡಿಸಿಕೊಂಡಿದ್ದಾರೆ.Last Updated 6 ಮೇ 2023, 19:34 IST