ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Money bill

ADVERTISEMENT

ಕಲಬುರಗಿ: ದಾಖಲೆ ಇಲ್ಲದ ₹ 2.29 ಲಕ್ಷ ಜಪ್ತಿ

ಚಿಂಚೋಳಿ (ಕಲಬುರಗಿ): ತಾಲ್ಲೂಕಿನ ಕುಸ್ರಂಪಳ್ಳಿ ಸಮೀಪದ ಚೆಕ್ ಪೋಸ್ಟ್‌ನಲ್ಲಿ ಮಂಗಳವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 2.29 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.
Last Updated 16 ಏಪ್ರಿಲ್ 2024, 10:12 IST
ಕಲಬುರಗಿ: ದಾಖಲೆ ಇಲ್ಲದ ₹ 2.29 ಲಕ್ಷ ಜಪ್ತಿ

ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

2022–23 ನೇ ಹಣಕಾಸು ವರ್ಷಕ್ಕಾಗಿ ₹2.71ಲಕ್ಷ ಕೋಟಿ ಮೀರದಷ್ಟು ಮೊಬಲಗನ್ನು ಮಾತ್ರ ರಾಜ್ಯ ಸಂಚಿತ ನಿಧಿಯಿಂದ ಸಂದಾಯ ಮಾಡಲು ‘ಕರ್ನಾಟಕ ಧನವಿನಿಯೋಗ ಮಸೂದೆ’ ಸಂಖ್ಯೆ 2 ಕ್ಕೆ ವಿಧಾನಸಭೆ ಮಂಗಳವಾರ ಒಪ್ಪಿಗೆ ನೀಡಿತು.
Last Updated 29 ಮಾರ್ಚ್ 2022, 18:35 IST
ಧನ ವಿನಿಯೋಗ ಮಸೂದೆಗೆ ಒಪ್ಪಿಗೆ

ಒಂದಕ್ಷರ ಬದಲಾವಣೆ ಇಲ್ಲದೇ ಮೈತ್ರಿ ಸರ್ಕಾರದ ಹಣಕಾಸು ವಿಧೇಯಕ ಮಂಡನೆ: ಬಿಎಸ್‌ವೈ

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ರೂಪಿಸಿರುವ ಹಣಕಾಸು ವಿಧೇಯಕವನ್ನು ಒಂದಕ್ಷರವೂ ಬದಲಾವಣೆ ಮಾಡದೇ ಗುರುವಾರ ಮಂಡಿಸಿ, ಅಂಗೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಭಾನುವಾರ ಘೋಷಿಸಿದ್ದಾರೆ.
Last Updated 28 ಜುಲೈ 2019, 6:43 IST
ಒಂದಕ್ಷರ ಬದಲಾವಣೆ ಇಲ್ಲದೇ ಮೈತ್ರಿ ಸರ್ಕಾರದ ಹಣಕಾಸು ವಿಧೇಯಕ ಮಂಡನೆ: ಬಿಎಸ್‌ವೈ
ADVERTISEMENT
ADVERTISEMENT
ADVERTISEMENT
ADVERTISEMENT