ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Money Laundering Case

ADVERTISEMENT

ವಿಚಾರಣೆ ವಿಳಂಬ: ಎಎ‍ಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು ಮಂಜೂರು

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Last Updated 18 ಅಕ್ಟೋಬರ್ 2024, 12:28 IST
ವಿಚಾರಣೆ ವಿಳಂಬ: ಎಎ‍ಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು ಮಂಜೂರು

ಮನೆ ತೆರವಿಗೆ ED ಗಡುವು: ನೋಟಿಸ್ ಪ್ರಶ್ನಿಸಿ ಶಿಲ್ಪಾ, ಕುಂದ್ರಾ ದಂಪತಿ HC ಮೊರೆ

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಜುಹುವಿನಲ್ಲಿರುವ ಮನೆಯನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿರುವ ಜಾರಿ ನಿರ್ದೇಶನಾಲಯ (ED) ಕ್ರಮದ ವಿರುದ್ಧ ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್‌ ಕುಂದ್ರಾ ದಂಪತಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
Last Updated 9 ಅಕ್ಟೋಬರ್ 2024, 10:15 IST
ಮನೆ ತೆರವಿಗೆ ED ಗಡುವು: ನೋಟಿಸ್ ಪ್ರಶ್ನಿಸಿ ಶಿಲ್ಪಾ, ಕುಂದ್ರಾ ದಂಪತಿ HC ಮೊರೆ

ಇ.ಡಿ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೋರೆ ಹೋದ AAP ಶಾಸಕ ಅಮಾನತುಲ್ಲಾ ಖಾನ್

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ದೆಹಲಿ ಹೈಕೋರ್ಟ್‌ ಮೋರೆ ಹೋಗಿದ್ದಾರೆ.
Last Updated 17 ಸೆಪ್ಟೆಂಬರ್ 2024, 13:33 IST
ಇ.ಡಿ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೋರೆ ಹೋದ AAP ಶಾಸಕ ಅಮಾನತುಲ್ಲಾ ಖಾನ್

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ | ನ್ಯಾಯಾಲಯದ ತೀರ್ಪು ದೇವರ ಪ್ರಸಾದ: ಡಿಕೆಶಿ

'ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
Last Updated 29 ಆಗಸ್ಟ್ 2024, 6:25 IST
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ | ನ್ಯಾಯಾಲಯದ ತೀರ್ಪು ದೇವರ ಪ್ರಸಾದ: ಡಿಕೆಶಿ

ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.
Last Updated 27 ಆಗಸ್ಟ್ 2024, 10:28 IST
ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ

ಕವಿತಾ ಜಾಮೀನು ಅರ್ಜಿಗೆ 22ರ ಒಳಗೆ ಪ್ರತಿಕ್ರಿಯೆ: ಜಾರಿ ನಿರ್ದೇಶನಾಲಯ

ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಗಸ್ಟ್‌ 22ರ ಒಳಗಾಗಿ ತನ್ನ ಪ್ರತಿಕ್ರಿಯೆ ಸಲ್ಲಿಸುವುದಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
Last Updated 20 ಆಗಸ್ಟ್ 2024, 12:21 IST
ಕವಿತಾ ಜಾಮೀನು ಅರ್ಜಿಗೆ 22ರ ಒಳಗೆ ಪ್ರತಿಕ್ರಿಯೆ: ಜಾರಿ ನಿರ್ದೇಶನಾಲಯ

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಅರ್ಜಿ ಇಂದು ವಿಚಾರಣೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ತಮಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಎಎ‍ಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸುವ ನಿರೀಕ್ಷೆ ಇದೆ.
Last Updated 5 ಆಗಸ್ಟ್ 2024, 0:15 IST
ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಅರ್ಜಿ ಇಂದು ವಿಚಾರಣೆ
ADVERTISEMENT

ಪ್ರವಾಸೋದ್ಯಮ ಇಲಾಖೆ | ₹6.08 ಕೋಟಿ ಹಣ ಅಕ್ರಮ ವರ್ಗಾವಣೆ: ಎಚ್‌.ಕೆ. ಪಾಟೀಲ

‘ಐಡಿಬಿಐ ಬ್ಯಾಂಕ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.
Last Updated 4 ಆಗಸ್ಟ್ 2024, 0:24 IST
ಪ್ರವಾಸೋದ್ಯಮ ಇಲಾಖೆ  | ₹6.08 ಕೋಟಿ ಹಣ ಅಕ್ರಮ ವರ್ಗಾವಣೆ: ಎಚ್‌.ಕೆ. ಪಾಟೀಲ

ಜೈಲಿನಲ್ಲಿದ್ದ ಬಿಆರ್‌ಎಸ್‌ ನಾಯಕಿ ಕವಿತಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆ ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಖಾರಿಗಳು ತಿಳಿಸಿದ್ದಾರೆ.
Last Updated 16 ಜುಲೈ 2024, 13:43 IST
ಜೈಲಿನಲ್ಲಿದ್ದ ಬಿಆರ್‌ಎಸ್‌ ನಾಯಕಿ ಕವಿತಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೇಂಥಿಲ್‌ ಬಾಲಾಜಿ ಜಾಮೀನು ಅರ್ಜಿ ವಿಚಾರಣೆ 22ಕ್ಕೆ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ತಮಿಳುನಾಡಿನ ಮಾಜಿ ಸಚಿವ ವಿ.ಸೇಂಥಿಲ್ ಬಾಲಾಜಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜುಲೈ 22ಕ್ಕೆ ಮುಂದೂಡಿದೆ.
Last Updated 13 ಜುಲೈ 2024, 14:40 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೇಂಥಿಲ್‌ ಬಾಲಾಜಿ ಜಾಮೀನು ಅರ್ಜಿ ವಿಚಾರಣೆ 22ಕ್ಕೆ
ADVERTISEMENT
ADVERTISEMENT
ADVERTISEMENT