ಸಾಗರ: ಬೆಳೆಗಾರರಿಗೆ ಕಾಟ ಕೊಡುತ್ತಿರುವ ಮಂಗಗಳ ಸ್ಥಳಾಂತರಕ್ಕೆ ಒತ್ತಾಯ
ಇಲ್ಲಿನ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಪ್ರಮುಖರು ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ಶುಕ್ರವಾರ ಭೇಟಿಯಾಗಿ ಬೆಳೆಗಾರರಿಗೆ ಕಾಟ ಕೊಡುತ್ತಿರುವ ಮಂಗಗಳನ್ನು ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದರು.Last Updated 21 ಜುಲೈ 2023, 14:28 IST