ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

monsoon session

ADVERTISEMENT

ಸಂಸದರ ಅಮಾನತು: ಭಾರವಾದ ಹೃದಯದ ನಿರ್ಧಾರ ಎಂದ ಪೀಯೂಷ್‌ ಗೋಯಲ್‌

19 ಸಂಸದರನ್ನು ಅಮಾನತುಗೊಳಿಸಿದ ನಿರ್ಧಾರವನ್ನು ಭಾರವಾದ ಹೃದಯದಿಂದ ತೆಗೆದುಕೊಳ್ಳಲಾಗಿದೆ ಎಂದು ಆಡಳಿತಾರೂಢ ಬಿಜೆಪಿ ಹೇಳಿದೆ.
Last Updated 26 ಜುಲೈ 2022, 14:33 IST
ಸಂಸದರ ಅಮಾನತು: ಭಾರವಾದ ಹೃದಯದ ನಿರ್ಧಾರ ಎಂದ ಪೀಯೂಷ್‌ ಗೋಯಲ್‌

ರಾಜ್ಯಸಭೆಯಲ್ಲಿ ತೀವ್ರ ಗದ್ದಲ: ಪ್ರತಿಪಕ್ಷಗಳ 19 ಸಂಸದರು ಅಮಾನತು

ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಪ್ರತಿಪಕ್ಷಗಳ 19 ಮಂದಿಸಂಸದರನ್ನು ಈ ವಾರದ ಮಟ್ಟಿಗೆ ಅಮಾನತುಗೊಳಿಸಲಾಗಿದೆ.
Last Updated 26 ಜುಲೈ 2022, 14:28 IST
ರಾಜ್ಯಸಭೆಯಲ್ಲಿ ತೀವ್ರ ಗದ್ದಲ: ಪ್ರತಿಪಕ್ಷಗಳ 19 ಸಂಸದರು ಅಮಾನತು

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ಕಲಾಪಕ್ಕೆ ಅಡ್ಡಿ, ಕಾಂಗ್ರೆಸ್ ಸಂಸದರ ಅಮಾನತು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಎಚ್ಚರಿಕೆಯ ಹೊರತಾಗಿಯೂ ಕರಪತ್ರಗಳನ್ನು ಪ್ರದರ್ಶಿಸಿದ, ಕಲಾಪಕ್ಕೆ ಅಡ್ಡಿಪಡಿಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಲಾಗಿದೆ.
Last Updated 26 ಜುಲೈ 2022, 5:11 IST
ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ಕಲಾಪಕ್ಕೆ ಅಡ್ಡಿ, ಕಾಂಗ್ರೆಸ್ ಸಂಸದರ ಅಮಾನತು

ಕಾಂಗ್ರೆಸ್ ಸಂಸದರ ಅಮಾನತು ಸರಿಯಾದ ನಿರ್ಧಾರ, ಬೆಲೆ ಏರಿಕೆ ಚರ್ಚೆಗೆ ಸಿದ್ಧ: ಜೋಶಿ

ಲೋಕಸಭೆ ಕಲಾಪಕ್ಕೆ ಅಡ್ಡಿಪಡಿಸಿದ ನಾಲ್ವರು ಕಾಂಗ್ರೆಸ್ ಶಾಸಕರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಿರುವ ನಿರ್ಧಾರವನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿಕೊಂಡಿದ್ದಾರೆ.
Last Updated 25 ಜುಲೈ 2022, 17:22 IST
ಕಾಂಗ್ರೆಸ್ ಸಂಸದರ ಅಮಾನತು ಸರಿಯಾದ ನಿರ್ಧಾರ, ಬೆಲೆ ಏರಿಕೆ ಚರ್ಚೆಗೆ ಸಿದ್ಧ: ಜೋಶಿ

ದುರಹಂಕಾರಿ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ: ರಾಹುಲ್

ದುರಹಂಕಾರಿ ಹಾಗೂ ಸರ್ವಾಧಿಕಾರಿ ಸರ್ಕಾರದ ಧೋರಣೆಯ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರತಿಪಾದಿಸಿದ್ದಾರೆ.
Last Updated 21 ಜುಲೈ 2022, 10:51 IST
ದುರಹಂಕಾರಿ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ: ರಾಹುಲ್

ರಾಹುಲ್ ಗಾಂಧಿ ರಾಜಕೀಯವಾಗಿ ಅನುತ್ಪಾದಕರು: ಬಿಜೆಪಿ ಲೇವಡಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಕೀಯವಾಗಿ ಅನುತ್ಪಾದಕರಾಗಿದ್ದಾರೆ ಎಂದು ಲೇವಡಿ ಮಾಡಿರುವ ಬಿಜೆಪಿ, ಅವರು ಇತರ ಸಂಸದರ ಉತ್ಪಾದಕತೆಯನ್ನು ಕಡಿಮೆಯಾಗುವಂತೆ ಮಾಡಬಾರದು ಎಂದು ಹೇಳಿದೆ.
Last Updated 20 ಜುಲೈ 2022, 9:02 IST
ರಾಹುಲ್ ಗಾಂಧಿ ರಾಜಕೀಯವಾಗಿ ಅನುತ್ಪಾದಕರು: ಬಿಜೆಪಿ ಲೇವಡಿ

ಮುಂಗಾರು ಅಧಿವೇಶನ: ಸರ್ಕಾರ, ವಿಪಕ್ಷ ಸದನಕ್ಕೆ ಸಜ್ಜು

ಅಗ್ನಿಪಥ, ಬೆಲೆ ಏರಿಕೆ ಚರ್ಚೆಗೆ ಆಗ್ರಹ
Last Updated 17 ಜುಲೈ 2022, 17:04 IST
ಮುಂಗಾರು ಅಧಿವೇಶನ: ಸರ್ಕಾರ, ವಿಪಕ್ಷ ಸದನಕ್ಕೆ ಸಜ್ಜು
ADVERTISEMENT

ಸರ್ವ ಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು: ಇದು ಅಸಂಸದೀಯ ಅಲ್ಲವೇ ಎಂದ ಕಾಂಗ್ರೆಸ್‌

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಭಾನುವಾರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರುಹಾಜರಾಗಿದ್ದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
Last Updated 17 ಜುಲೈ 2022, 8:30 IST
ಸರ್ವ ಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು: ಇದು ಅಸಂಸದೀಯ ಅಲ್ಲವೇ ಎಂದ ಕಾಂಗ್ರೆಸ್‌

ಸಂಸತ್‌ ಮುಂಗಾರು ಅಧಿವೇಶನ: ಕೇಂದ್ರ ಸರ್ಕಾರದಿಂದ ಸರ್ವ ಪಕ್ಷಗಳ ಸಭೆ

ಸಂಸತ್‌ನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಭಾನುವಾರ ದೆಹಲಿಯಲ್ಲಿ ಚಾಲನೆ ದೊರೆತಿದ್ದು, ರಾಜಕೀಯ ನಾಯಕರು ಪಾಲ್ಗೊಂಡಿದ್ದಾರೆ.
Last Updated 17 ಜುಲೈ 2022, 6:56 IST
ಸಂಸತ್‌ ಮುಂಗಾರು ಅಧಿವೇಶನ: ಕೇಂದ್ರ ಸರ್ಕಾರದಿಂದ ಸರ್ವ ಪಕ್ಷಗಳ ಸಭೆ

ಮುಂಗಾರು ಅಧಿವೇಶನದಲ್ಲಿ ವಿದ್ಯುತ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ

ದೂರಸಂಪರ್ಕ ಸೇವೆಯ ಕಂಪೆನಿಗಳನ್ನು ಬದಲಿಸುವ ರೀತಿಯಲ್ಲಿಯೇ ವಿದ್ಯುತ್‌ ಪೂರೈಕೆ ಕಂಪೆನಿಗಳನ್ನು ಬದಲಾಯಿಸುವುದಕ್ಕೆ ಗ್ರಾಹಕರಿಗೆ ಅವಕಾಶ ನೀಡುವ ವಿದ್ಯುತ್ (ತಿದ್ದುಪಡಿ) ಮಸೂದೆ 2021 ಅನ್ನು, ಜುಲೈನಲ್ಲಿ ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.
Last Updated 16 ಜೂನ್ 2022, 20:13 IST
ಮುಂಗಾರು ಅಧಿವೇಶನದಲ್ಲಿ ವಿದ್ಯುತ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT