ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Moodabidri

ADVERTISEMENT

Karnataka Elections 2023 | ಮೂಡುಬಿದಿರೆಯಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

ಬಿಜೆಪಿಗೆ ಅಧಿಕಾರ ಉಳಿಸಿಕೊಳ್ಳುವ ಸವಾಲು– ಕಾಂಗ್ರೆಸ್‌ಗೆ ಮತ್ತೆ ಕೈವಶ ಮಾಡುವ ತವಕ
Last Updated 5 ಮೇ 2023, 1:13 IST
Karnataka Elections 2023 | ಮೂಡುಬಿದಿರೆಯಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

ಮೂಡಬಿದಿರೆ: ಬಿಜೆಪಿ ಅಭ್ಯರ್ಥಿ ಕೋಟ್ಯಾನ್ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ ಹನುಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಟ್ಟಣದಲ್ಲಿ ಮೆರವಣಿಗೆ
Last Updated 19 ಏಪ್ರಿಲ್ 2023, 7:42 IST
ಮೂಡಬಿದಿರೆ: ಬಿಜೆಪಿ ಅಭ್ಯರ್ಥಿ ಕೋಟ್ಯಾನ್ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

‘ಉದ್ಯೋಗ ಸೃಷ್ಟಿಗೆ ಆದ್ಯತೆ, ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಪ್ರಯತ್ನ’
Last Updated 17 ಏಪ್ರಿಲ್ 2023, 13:51 IST
ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ: 250 ಸೀಟು, ಪರೀಕ್ಷೆಗೆ 13,617 ವಿದ್ಯಾರ್ಥಿಗಳು

ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿಗೆ 6ರಿಂದ 9ನೇ ತರಗತಿಯ ಉಚಿತ ಶಿಕ್ಷಣ ಸೌಲಭ್ಯಕ್ಕೆ ಭಾನುವಾರ ನಡೆದ ಪ್ರವೇಶ ಪರೀಕ್ಷೆಗೆ ರಾಜ್ಯದ ವಿವಿಧೆಡೆಯಿಂದ 13,617 ವಿದ್ಯಾರ್ಥಿಗಳು ಹಾಜರಾದರು.
Last Updated 6 ಮಾರ್ಚ್ 2023, 19:31 IST
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ: 250 ಸೀಟು, ಪರೀಕ್ಷೆಗೆ 13,617 ವಿದ್ಯಾರ್ಥಿಗಳು

ಬುದ್ಧಿಮಾತು ಹೇಳಿದ್ದಕ್ಕೆ ಸಿಟ್ಟುಗೊಂಡು ಟಿಪ್ಪರ್‌ ಹರಿಸಿದ ಚಾಲಕ: ವ್ಯಕ್ತಿ ಸಾವು

‘ನಿಧಾನವಾಗಿ ವಾಹನ ಚಲಾಯಿಸು’ ಎಂದು ಬುದ್ಧಿಮಾತು ಹೇಳಿದಕ್ಕೆ ಸಿಟ್ಟುಗೊಂಡ ಟಿಪ್ಪರ್ ಚಾಲಕ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ, ಬಳಿಕ ರಸ್ತೆಗೆ ಬಿದ್ದ ಆತನ ಕಾಲಿನ ಮೇಲೆ ಟಿಪ್ಪರ್ ಚಲಾಯಿಸಿದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Last Updated 3 ಫೆಬ್ರವರಿ 2023, 12:52 IST
ಬುದ್ಧಿಮಾತು ಹೇಳಿದ್ದಕ್ಕೆ ಸಿಟ್ಟುಗೊಂಡು ಟಿಪ್ಪರ್‌ ಹರಿಸಿದ ಚಾಲಕ: ವ್ಯಕ್ತಿ ಸಾವು

ಆಳ-ಅಗಲ: ಸ್ಕೌಟ್ಸ್‌–ಗೈಡ್ಸ್‌ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ

ಯಾವುದೇ ಜನಾಂಗ, ಧರ್ಮ, ಭಾಷೆ, ವರ್ಣಗಳ ಭೇದವಿಲ್ಲದೇ ಯುವಜನರ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶ ಹೊಂದಿರುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ಒಂದು ಅಂತರರಾಷ್ಟ್ರೀಯ ಸಂಸ್ಥೆ. ವಿಶ್ವದ ಬಹುತೇಕ ದೇಶಗಳಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕಾರ್ಯನಿರ್ವಹಿಸುತ್ತಿದೆ. ವಿಶ್ವದ ಎಲ್ಲ ದೇಶಗಳಲ್ಲಿನ ಸ್ಕೌಟ್ಸ್‌ ಮತ್ತು ಗೈಡ್‌ಗಳು ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಸೇರುವ ಬೃಹತ್ ಮೇಳವೇ ಜಾಂಬೂರಿ. ಅಂತಹ ವಿಶ್ವದ ಮೊದಲ ಸಾಂಸ್ಕೃತಿಕ ಜಾಂಬೂರಿ ಭಾರತದಲ್ಲಿ, ಅದರಲ್ಲೂ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆಯುತ್ತಿದೆ
Last Updated 20 ಡಿಸೆಂಬರ್ 2022, 22:00 IST
ಆಳ-ಅಗಲ: ಸ್ಕೌಟ್ಸ್‌–ಗೈಡ್ಸ್‌ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ

ಜಾಂಬೂರಿ: ಮಲ್ಲಕಂಬ ತರಬೇತಿ ಆರಂಭ

5 ದಿನಗಳ ಶಿಬಿರದಲ್ಲಿ 250 ಮಲ್ಲಕಂಬ ಪಟುಗಳು ಭಾಗಿ
Last Updated 17 ಡಿಸೆಂಬರ್ 2022, 5:29 IST
ಜಾಂಬೂರಿ: ಮಲ್ಲಕಂಬ ತರಬೇತಿ ಆರಂಭ
ADVERTISEMENT

28 ದೇಶಗಳಲ್ಲಿ ಆಯುರ್ವೇದ: ಡಾ.ಎಂ. ಮೋಹನ ಆಳ್ವ

ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ: ಡಾ.ಎಂ. ಮೋಹನ ಆಳ್ವ
Last Updated 23 ನವೆಂಬರ್ 2022, 13:55 IST
28 ದೇಶಗಳಲ್ಲಿ ಆಯುರ್ವೇದ:  ಡಾ.ಎಂ. ಮೋಹನ ಆಳ್ವ

ಅನುದಾನ ತಾರತಮ್ಯ: ಅಂಗಿ ಬಿಚ್ಚಿ ಪ್ರತಿಭಟನೆ

ಮೂಡುಬಿದಿರೆ: ಹುಡ್ಕೊ ಕಾಲನಿಯ ಪರಿಶಿಷ್ಟ ಜಾತಿ ಮೀಸಲು ವಾರ್ಡ್‌ಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಪುರಸಭೆ ಸದಸ್ಯ ಕೊರಗಪ್ಪ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆ ಯಲ್ಲಿ ಸೋಮವಾರ ನಡೆಯಿತು.
Last Updated 1 ನವೆಂಬರ್ 2022, 5:59 IST
ಅನುದಾನ ತಾರತಮ್ಯ: ಅಂಗಿ ಬಿಚ್ಚಿ ಪ್ರತಿಭಟನೆ

ಬಂಧಿಸಲು ಬಂದ ಪೊಲೀಸರ ಮೇಲೆ ಹಲ್ಲೆ: ಅವಿತಿದ್ದ ಆರೋಪಿಯ ಬಂಧನ

ಬಂಧಿಸಲು ಬಂದ ಮೂಡುಬಿದಿರೆ ಠಾಣೆಯ ಪೊಲೀಸ್‌ ಸಿಬ್ಬಂದಿ ಮೇಲೆ ಆರೋಪಿಯೊಬ್ಬ ಡ್ರ್ಯಾಗರ್‌ನಿಂದ ಹಲ್ಲೆ ನಡೆಸಿ ತಪ್ಪಿಸಿಕೊಂಡಿದ್ದಾನೆ. ತೋಡಾರಿನಲ್ಲಿ ಹಾಡಿಯೊಂದರಲ್ಲಿ ಅವತಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
Last Updated 12 ಆಗಸ್ಟ್ 2022, 23:30 IST
ಬಂಧಿಸಲು ಬಂದ ಪೊಲೀಸರ ಮೇಲೆ ಹಲ್ಲೆ: ಅವಿತಿದ್ದ ಆರೋಪಿಯ ಬಂಧನ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT