ಮಂಗಳೂರು: ನಂತೂರಿನಲ್ಲಿ ಯುವತಿ ಜೊತೆಗಿದ್ದ ಯುವಕನಿಗೆ ಹಲ್ಲೆ, ಮತೀಯ ಗೂಂಡಾಗಿರಿ
ನಂತೂರಿನಲ್ಲಿ ಹಿಂದೂ ಯುವತಿಯ ಜೊತೆಗೆ ಪ್ರಯಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ನಗರದ ನಂತೂರು ಜಂಕ್ಷನ್ ಬಳಿ ಗುರುವಾರ ಸಂಜೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Last Updated 26 ನವೆಂಬರ್ 2022, 6:12 IST