ಭೋಜಶಾಲಾ ವಿವಾದ: MP ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಿಂದ ವಿಚಾರಣೆ
Madhya Pradesh High Court: ಧಾರ್ ಜಿಲ್ಲೆಯಲ್ಲಿರುವ ಭೋಜಶಾಲಾ– ಕಮಲಾ ಮೌಲಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.Last Updated 18 ಫೆಬ್ರುವರಿ 2026, 4:02 IST