ಬುಧವಾರ, 15 ಏಪ್ರಿಲ್ 2026
×
ADVERTISEMENT

Mosque Attack

ADVERTISEMENT

ಪಾಕಿಸ್ತಾನ: ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31 ಮಂದಿ ಸಾವು

Islamabad Mosque Blast: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದೆ. ಈ ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 169 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
Last Updated 6 ಫೆಬ್ರುವರಿ 2026, 11:32 IST
ಪಾಕಿಸ್ತಾನ: ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31 ಮಂದಿ ಸಾವು

ನೈಗರ್ | ಮಸೀದಿ ಮೇಲೆ ಇಸ್ಲಾಮಿಸ್ಟ್ ಉಗ್ರರ ದಾಳಿ: 44 ಮಂದಿ ಸಾವು, ಹಲವರಿಗೆ ಗಾಯ

ನೈರುತ್ಯ ನೈಗರ್‌ನಲ್ಲಿರುವ ಮಸೀದಿಯೊಂದರ ಮೇಲೆ ಇಸ್ಲಾಮಿಸ್ಟ್ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ 44 ನಾಗರಿಕರು ಮೃತಪಟ್ಟಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
Last Updated 22 ಮಾರ್ಚ್ 2025, 10:39 IST
ನೈಗರ್  | ಮಸೀದಿ ಮೇಲೆ ಇಸ್ಲಾಮಿಸ್ಟ್ ಉಗ್ರರ ದಾಳಿ: 44 ಮಂದಿ ಸಾವು, ಹಲವರಿಗೆ ಗಾಯ

ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ: ಡಿ.9ಕ್ಕೆ ಮಸೀದಿ ಸಮಿತಿ ಅರ್ಜಿ ವಿಚಾರಣೆ

ಮಥುರಾದ ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿ ಶಾಹಿ ಮಸೀದಿ ವ್ಯವಸ್ಥಾಪಕ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಡಿ.9ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.
Last Updated 29 ನವೆಂಬರ್ 2024, 13:10 IST
ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ: ಡಿ.9ಕ್ಕೆ ಮಸೀದಿ ಸಮಿತಿ ಅರ್ಜಿ ವಿಚಾರಣೆ

ಪೆಶಾವರ ಆತ್ಮಾಹುತಿ ದಾಳಿ: ಮೃತರ ಸಂಖ್ಯೆ 100ಕ್ಕೆ ಏರಿಕೆ, ಉಗ್ರನ ರುಂಡ ಪತ್ತೆ

ಪೆಶಾವರದ ಪೊಲೀಸ್‌ ಪ್ರಧಾನ ಕಚೇರಿ ಸಮೀಪದ ಬಿಗಿ ಭದ್ರತೆಯ ಮಸೀದಿಯಲ್ಲಿ ಸೋಮವಾರ ಸಂಭವಿಸಿದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದ್ದು, 221 ಮಂದಿ ಗಾಯಗೊಂಡಿದ್ದಾರೆ.
Last Updated 31 ಜನವರಿ 2023, 13:43 IST
ಪೆಶಾವರ ಆತ್ಮಾಹುತಿ ದಾಳಿ: ಮೃತರ ಸಂಖ್ಯೆ 100ಕ್ಕೆ ಏರಿಕೆ, ಉಗ್ರನ ರುಂಡ ಪತ್ತೆ

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಕನಿಷ್ಠ 20 ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌‌ನಲ್ಲಿ ಬುಧವಾರ ಸಂಜೆ ಪ್ರಾರ್ಥನೆಯ ವೇಳೆ ನಡೆದ ಬಾಂಬ್ ದಾಳಿಯಲ್ಲಿ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Last Updated 18 ಆಗಸ್ಟ್ 2022, 2:55 IST
ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಕನಿಷ್ಠ 20 ಸಾವು

ಕಾಬೂಲ್ ಮಸೀದಿಯಲ್ಲಿ ಸ್ಫೋಟ: 14 ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಸೀದಿಯಲ್ಲಿ ಸೇರಿದಂತೆ ಹಲವೆಡೆ ಬುಧವಾರ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ಐವರು ಸೇರಿದಂತೆ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ.
Last Updated 25 ಮೇ 2022, 19:08 IST
ಕಾಬೂಲ್ ಮಸೀದಿಯಲ್ಲಿ ಸ್ಫೋಟ: 14 ಸಾವು

ಪಾಕಿಸ್ತಾನ: ಶಿಯಾ ಮಸೀದಿಯಲ್ಲಿ ಆತ್ಮಾಹುತಿ ದಾಳಿ, 56 ಸಾವು

ವಾಯುವ್ಯ ಪಾಕಿಸ್ತಾನದ ನಗರ ಪೆಶಾವರದಲ್ಲಿಯ ಶಿಯಾ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಆತ್ಮಾಹುತಿ ಬಾಂಬ್‌ ದಾಳಿಯೊಂದರಲ್ಲಿ ಕನಿಷ್ಠ 30 ಜನರು ಮೃತಪಟ್ಟಿದ್ದು, 50 ಜನರು ಗಾಯಗೊಂಡಿದ್ದಾರೆ.
Last Updated 5 ಮಾರ್ಚ್ 2022, 1:53 IST
ಪಾಕಿಸ್ತಾನ: ಶಿಯಾ ಮಸೀದಿಯಲ್ಲಿ ಆತ್ಮಾಹುತಿ ದಾಳಿ, 56 ಸಾವು
ADVERTISEMENT

ಅಫ್ಗನ್‌: ಮಸೀದಿಯಲ್ಲಿ ಆತ್ಮಾಹುತಿ ದಾಳಿ 37 ಮಂದಿ ಸಾವು

‘ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್‌ನ ಇಮಾಮ್ ಬರ್ಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದು, 74ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ’ ಎಂದು ತಾಲಿಬಾನ್ ಅಧಿಕಾರಿಗಳುಹೇಳಿದ್ದಾರೆ.
Last Updated 15 ಅಕ್ಟೋಬರ್ 2021, 18:06 IST
ಅಫ್ಗನ್‌: ಮಸೀದಿಯಲ್ಲಿ ಆತ್ಮಾಹುತಿ ದಾಳಿ  37 ಮಂದಿ ಸಾವು

ದಾಳಿ: ಪತ್ತೆಯಾಗದ ಐವರು ಭಾರತೀಯರು

ಆರೋಪಿ ವಿರುದ್ಧ ಹತ್ಯೆ ಪ್ರಕರಣ ದಾಖಲು * ಕೇರಳದ ಮಹಿಳೆ ಸಾವು
Last Updated 16 ಮಾರ್ಚ್ 2019, 20:10 IST
ದಾಳಿ: ಪತ್ತೆಯಾಗದ ಐವರು ಭಾರತೀಯರು
ADVERTISEMENT
ADVERTISEMENT
ADVERTISEMENT